ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಸ್ಥಾಪಕ ಎನ್. ಮುತ್ತಪ್ಪ ರೈ ವಿಧಿವಶ

ಬೆಂಗಳೂರು: ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಭೂಗತ ದೊರೆ, ಸಮಾಜ ಸೇವಕ ಎನ್. ಮುತ್ತಪ್ಪ ರೈಯವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ಮೂಲತಃ ಪುತ್ತೂರು ತಾಲೂಕಿನ ಕೆಯ್ಯೂರಿನವರಾದ ನೆಟ್ಟಾಳ ಮುತ್ತಪ್ಪ ರೈ ದೇರ್ಲ ಅವರು ಕಳೆದ ಕೆಲವು ಸಮಯಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. 2018 ರಲ್ಲಿ ಅವರಿಗೆ ಕ್ಯಾನ್ಸರ್ ಇರುವುದು ಖಚಿತವಾಗಿತ್ತು. ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರೂ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ನ‌ ನಿಕಟಪೂರ್ವ ಅಧ್ಯಕ್ಷರೂ ಆಗಿರುವ ಮಾಜಿ ಭೂಗತ … Continue reading ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಸ್ಥಾಪಕ ಎನ್. ಮುತ್ತಪ್ಪ ರೈ ವಿಧಿವಶ