ಮೇ.15 ಬೆಳಿಗ್ಗೆ 10.30ಕ್ಕೆ ಮಂಗಳೂರು ಆಕಾಶವಾಣಿಯಲ್ಲಿ ವಿದ್ಯಾರಶ್ಮಿ ವಿದ್ಯಾರ್ಥಿಗಳ ಗುಬ್ಬಿದಗೂಡು latest By ಆರುಷಿ ಗೌಡ On May 13, 2020 ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ಮಕ್ಕಳು ಪ್ರಸ್ತುತ ಪಡಿಸಿದ ಗುಬ್ಬಿದ ಗೂಡು ಕಾರ್ಯಕ್ರಮವು ಮಂಗಳೂರು ಆಕಾಶವಾಣಿಯಲ್ಲಿ 15 ಮೇ 2020ನೆ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಪ್ರಸಾರವಾಾಗಲಿದೆ. 7 ದಿನಗಳಲ್ಲಿ 6000 ಕಿ.ಮೀ ದೂರ ಕ್ರಮಿಸಬಲ್ಲ ಕ್ಷಮತೆ ಈತನದು!