ಅರಿಯಡ್ಕದಲ್ಲಿ ಮನೆ ಕುಸಿತ: ಗ್ರಾ.ಪಂ.ಅಧಿಕಾರಿಗಳಿಂದ ಪರಿಶೀಲನೆ

ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ಎರ್ಕ ನಿವಾಸಿ ಮಾಯಿಲಪ್ಪರವರ ಮನೆ ದಿನಾಂಕ 9-05-2020 ರಂದು ಸಂಜೆ ಸುರಿದ ಗಾಳಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ.

ವಿಷಯ ತಿಳಿದ ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ಎಸ್, ಹಾಗೂ ಪಿಡಿಓ, ಗ್ರಾಮಲೆಕ್ಕಾಧಿಕಾರಿ ಹಾಗೂ ವಾರ್ಡ್ ಸದಸ್ಯರಾದ ಸಂತೋಷ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.