ಕಟ್ಟಡ ಕಾರ್ಮಿಕರಿಗೆ ಹಣ ಬಂದಿಲ್ಲವೇ ? ಹಾಗಾದರೆ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಿ
ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ನೀಡಿರುವ ಸಹಾಯಧನ ಖಾತೆಗೆ ಜಮೆಯಾಗದೇ ಇದ್ದಲ್ಲಿ ಕಾರ್ಮಿಕರು ತಮ್ಮ ನೊಂದಾವಣಿ, ಆಧಾರ್, ಬ್ಯಾಂಕ್ ಪುಸ್ತಕ ಈ ಎಲ್ಲ ದಾಖಲೆಗಳ ಪ್ರತಿಯೊಂದಿಗೆ ಸುಳ್ಯ,ಪುತ್ತೂರು, ಬೆಳ್ತಂಗಡಿಯ ಕಾರ್ಮಿಕ ಇಲಾಖೆ ಕಚೇರಿ ಸಂಪರ್ಕಿಸಲು ಕೋರಲಾಗಿದೆ.
ಗ್ರಾಹಕ ಪರಿಷತ್ ನ ಮಾಜಿ ಸದಸ್ಯ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಅವರು ಪತ್ರಿಕೆಗೆ ಈ ಬಗ್ಗೆ ಮಾಹಿತಿ ತಿಳಿಸಿದ್ದು, ಹೆಚ್ಚಿನ ಮಾಹಿತಿಗೆ ಅವರ 9964007845 ಮೊಬೈಲ್ ಅನ್ನು ಸಂಪರ್ಕಿಸಲು ವಿನಂತಿಸಿದ್ದಾರೆ.