Daily Archives

May 17, 2020

ಇಂಟರ್ನೆಟ್ ಪಡೆಯಲು ಮರವೇರಿ ಕುಳಿತ ಉಜಿರೆಯ SDM ಕಾಲೇಜು ವಿದ್ಯಾರ್ಥಿ

ಬೆಳ್ತಂಗಡಿ : ಕೋವಿಡ್‌ ಪ್ರಯುಕ್ತ ಕೆಲವು ಕಾಲೇಜುಗಳು ಆನ್‌ಲೈನ್‌ ಮೂಲಕ ಪಾಠ ಪ್ರವಚನ ಪ್ರಾರಂಭಿಸಿವೆ. ಆದರೆ ಗ್ರಾಮೀಣ ವಿದ್ಯಾರ್ಥಿಗಳಿಗೆ ನೆಟ್‌ವರ್ಕ್‌ನದ್ದೇ ಬಹು ದೊಡ್ಡ ಸಮಸ್ಯೆ. ಅದಕ್ಕಾಗಿ ಇಲ್ಲೊಬ್ಬ ವಿದ್ಯಾರ್ಥಿ ಏನೇ ಆದರೂ ತರಗತಿಗಳನ್ನು ತಪ್ಪಿಸಬಾರದೆಂದು ಮೊಬೈಲ್ ನಲ್ಲಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಡಿ.ಡಿ ವಿತರಣೆ

ಪಜಿರಡ್ಕ, ಮೇ, 17 :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಇದರ ಅಭಿವೃದ್ಧಿ ಕಾಮಗಾರಿಗೆ ಮಂಜೂರಾದ ₹50000/(ಐವತ್ತು ಸಾವಿರದ) ಡಿ.ಡಿಯನ್ನು ಇಂದು ವಿತರಿಸಲಾಯಿತು.ಈ ಸಂದರ್ಭದಲ್ಲಿ ಯೋಜನೆಯ

ಗ್ರಾ.ಪಂ. ಚುನಾವಣೆ ಮುಂದೂಡಿಕೆ | ಡಿ.ಸಿ.ಯಿಂದ ಆಡಳಿತ ಮಂಡಳಿ ನೇಮಕ

ಬೆಂಗಳೂರು: ಕೊರೊನ ವೈರಸ್ ಭೀತಿಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ರಾಜ್ಯದಲ್ಲಿ 6012 ಗ್ರಾಮ ಪಂಚಾಯತ್ ಗಳಿದ್ದು ಇದರಲ್ಲಿ ಕೆಲವು ಪಂಚಾಯತ್ ಗಳನ್ನು ಹೊರತುಪಡಿಸಿ

2019-20 ಮತ್ತು 2020-21ನೇ ಸಾಲಿನ ಪೊಲೀಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿಕೆ

2019-20 ಮತ್ತು 2020-21ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿನ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದೂಡಲಾಗಿದೆ.2019-20 ಮತ್ತು 2020-21ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ

ದ.ಕ ಜಿಲ್ಲೆಯಲ್ಲಿ ನಿನ್ನೆಯ 167 ವರದಿ ನೆಗೆಟಿವ್​​​​ | ಮತ್ತೆ 77 ಮಂದಿ ಸ್ಯಾಂಪಲ್​​​​ ಇಂದು ನಿರೀಕ್ಷೆ

ದಕ್ಷಿಣ ಕನ್ನಡದಲ್ಲಿ ನಿನ್ನೆ 167 ಮಂದಿಯ ಗಂಟಲು ದ್ರವದ ವರದಿ ಬಂದಿದ್ದು, ಅದರಲ್ಲಿ ಎಲ್ಲ 167 ಮಂದಿಯ ವರದಿ ನೆಗೆಟಿವ್ ಬಂದಿದ್ದು ಒಂದಷ್ಟು ಸಮಾಧಾನಕರ ಅಂಶವಾಗಿದೆ. ನಿನ್ನೆ ಮತ್ತೆ 77 ಗಂಟಲ ಮಾದರಿಗಳನ್ನು ಕಳುಹಿಸಿಕೊಡಲಾಗಿದೆ. ಅದರ ಫಲಿತಾಂಶ ಇಂದು ಬರುವುದರಲ್ಲಿದೆ.ಇಲ್ಲಿವರೆಗೆ ಒಟ್ಟು