ಉಡುಪಿ | ಕೊರೋನ ಕ್ವಾರಂಟೈನ್ ನಲ್ಲಿದ್ದ ವಿವಾಹಿತೆ ‘ ಕರೋನಾ ಪ್ಯಾರ್ ಹೈ ‘ ಅಂದ ಪ್ರಿಯಕರನ ಜತೆ ಪರಾರಿ

Share the Articleಕಾರ್ಕಳ : ವಿಶ್ವವೇ ಕೊರೋನಾಗೆ ಹೆದರಿ ಅದರ ವಿರುದ್ಧ ಹೋರಾಡಲು ದಾರಿ ಕಂಡುಕೊಳ್ಳುತ್ತಿದ್ದರೆ ಇಲ್ಲೊಬ್ಬ ಮಹಿಳೆ ಹೋಂ ಕ್ವಾರಂಟೈನ್‌ ಮುಗಿಯುತ್ತಿದ್ದಂತೆ ತನ್ನ ಮಗು ಬಿಟ್ಟು ವಿವಾಹಿತ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಿಂದ ವರದಿಯಾಗಿದೆ. ಅಜೆಕಾರು ಕೈಕಂಬ ನಿವಾಸಿ ಮುಬೀನಾ (28)‌ ಎಂಬುವರು ಪರಾರಿಯಾದ ಮಹಿಳೆ. ಮಂಗಳೂರಿಗೆ ಮದುವೆಗೆ ಹೋದ ಕಾರಣಕ್ಕೆ ಈ ಮಹಿಳೆಯನ್ನು ತನ್ನ ತಾಯಿ ಮತ್ತು ಸಹೋದರನ ಜೊತೆ ಹೋಂ ಕ್ವಾರಂಟೈನ್ ಮಾಡಿದ್ದರು. ಹೋಂ ಕ್ವಾರಂಟೈನ್ ಅವಧಿ … Continue reading ಉಡುಪಿ | ಕೊರೋನ ಕ್ವಾರಂಟೈನ್ ನಲ್ಲಿದ್ದ ವಿವಾಹಿತೆ ‘ ಕರೋನಾ ಪ್ಯಾರ್ ಹೈ ‘ ಅಂದ ಪ್ರಿಯಕರನ ಜತೆ ಪರಾರಿ