Daily Archives

May 22, 2020

ಮಂಗಳೂರು ವಿಮಾನ ದುರಂತಕ್ಕೆ ನಿನ್ನೆಗೆ 10 ವರ್ಷ | ಹೇಗಾಯಿತು ಗೊತ್ತಾ ಆಕ್ಸಿಡೆಂಟ್ ?!

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಮೇ 22 ರ ಮುಂಜಾನೆ ಏರ್‌ ಇಂಡಿಯಾ ವಿಮಾನ ರನ್‌ ವೇ ಯಿಂದ ಹೊರಕ್ಕೆ ಬಂದು ಕಮರಿಗೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಇಂದಿಗೆ 10 ವರ್ಷ ಕಳೆದಿದೆ. ದುರಂತದಲ್ಲಿ ಪೈಲಟ್‌, ಸಿಬ್ಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. 8 ಮಂದಿ ಪವಾಡ

ವಿದ್ಯುತ್ ಶಾಕ್ |ಕಾವು ಮದ್ಲದ ಸುರೇಶ್ ಮೃತ್ಯು

ಪುತ್ತೂರು: ವಿದ್ಯುತ್ ಆಘಾತಗೊಂಡು ಯುವಕನೋರ್ವ ಮೃತಪಟ್ಟ ಘಟನೆ ಮೇ 22ರಂದು ರಾತ್ರಿ ಕಾವು ಮಾಡ್ನೂರು ಗ್ರಾಮದ ಕಾವು ಮದ್ಲ ಪಟ್ಟುಮೂಲೆ ಎಂಬಲ್ಲಿ ನಡೆದಿದೆ.ಪಟ್ಟುಮೂಲೆ ನಿವಾಸಿ, ಕತ್ತರಿಸಾಣೆ ಕಾಯಕದ ಹರಿಯಪ್ಪ ಮೂಲ್ಯ ಅವರ ಪುತ್ರ ಸುರೇಶ್(22ವ.) ಮೃತಪಟ್ಟವರು.ಸುರೇಶ್ ಅವರಿಗೆ

ದಿನವಿಡೀ ಉಪವಾಸವಿದ್ದು ಇಫ್ತಾರ್ ಸಿದ್ದತೆಯಲ್ಲಿದ್ದಾಗ ಹುತಾತ್ಮರಾದ ಬಿ.ಎಸ್.ಎಫ್. ಯೋಧರು

ಶ್ರೀನಗರ: ಪವಿತ್ರ ರಂಝಾನ್ ಉಪವಾಸ ತೊರೆಯುವುದಕ್ಕಾಗಿ ಬ್ರೆಡ್ ಖರೀದಿಸಲು ಬೇಕರಿಯೊಂದಕ್ಕೆ ತೆರಳಿದ್ದಾಗ ಬೈಕ್ ನಲ್ಲಿ ಬಂದ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ ಎಫ್ ಯೋಧರು ಹುತಾತ್ಮರಾಗಿದ್ದಾರೆ.ಯೋಧರನ್ನು ಝಿಯವುಲ್ ಹಕ್ ಮತ್ತು ರಾಣಾ ಮೊಂಡಲ್ ಎಂದು ಗುರುತಿಸಲಾಗಿದೆ.

ಸುಳ್ಯ | ಮೊಗರ್ಪಣೆ ಎಸ್ಸೆಸ್ಸೆಫ್ ವತಿಯಿಂದ 28ನೇ ವರ್ಷದ ಈದ್ ಕಿಟ್ ವಿತರಣೆ

ವರದಿ : ಹಸೈನಾರ್ ಜಯನಗರಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡು ಕೋವಿಡ್-19 ರ ಲಾಕ್-ಡೌನ್ ಸಂದರ್ಭದಲ್ಲಿ ಹಲವಾರು ಅರ್ಹ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ನೀಡುವ ಮೂಲಕ ಸ್ಪಂದಿಸಿದ ಈ ಸಂಘಟನೆ ಬಡ ಕುಟುಂಬಗಳಲ್ಲೂ ಈದ್-ದಿನ ಸಂತಸಮಯವಾಗಲಿ ಎಂಬ ನಿಟ್ಟಿನಲ್ಲಿ ಸುಮಾರು 30

ಪಾಕಿಸ್ತಾನದಲ್ಲಿ ಇಂದು 107 ಜನರ ಬಲಿ ಪಡೆದ ವಿಮಾನ ಅಪಘಾತ | ಮೇ 22 ರಂದು ಮಂಗಳೂರಿನಲ್ಲೂ ನಡೆದಿತ್ತು 158 ಬಲಿ ಪಡೆದ…

ಕರಾಚಿ: 2010 ಮೇ 22ರಂದು ಮಂಗಳೂರಿನಲ್ಲಿ ಜಗತ್ತೆ ಬೆಚ್ಚಿ ಬೀಳುವಂತೆ ನಡೆದಿದ್ದ ವಿಮಾನ ದುರಂತದ ಕಹಿ ನೆನಪುಗಳನ್ನು ಜನತೆ ನೆನಪಿಸಿಕೊಳ್ಳುತ್ತಿದ್ದಂತೆ ಅಂತಹದೇ ಭಯಾನಕ ವಿಮಾನ ದುರಂತವೊಂದು ನಡೆದು ಹೋಗಿದೆ.ಆ ಘಟನೆಗೆ ಹತ್ತು ವರ್ಷ ತುಂಬುತ್ತಿದ್ದಂತೆಯೇ ಅದೇ ದಿನಾಂಕದಂದು ಪಾಕಿಸ್ತಾನದ

ದ.ಕ‌| ಮೇ.23 ಸಂಜೆಯಿಂದ ಮೇ.25 ಬೆಳಿಗ್ಗೆ ವರೆಗೆ ಲಾಕ್‌ಡೌನ್

ಮಂಗಳೂರು: ಮೇ 23 ಶನಿವಾರ ಸಂಜೆ ೭ರಿಂದ ಮೇ 25 ಸೋಮವಾರ ಬೆಳಗ್ಗೆ 7 ಗಂಟೆವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ.ಈ ಅವಧಿಯಲ್ಲಿ ಅಗತ್ಯ ವಸ್ತುಗಳಾದ ದಿನಪತ್ರಿಕೆ, ತರಕಾರಿ, ಮೀನು-ಮಾಂಸ, ಹಾಲು ಮತ್ತು ಔಷಧಿ

ನೆಟ್ಟಣ | ಹೊಟೇಲ್‌ನಲ್ಲಿ ಮದ್ಯ ಮಾರಾಟ |ಅಬಕಾರಿ ಇಲಾಖೆ ದಾಳಿ

ಕಡಬ ತಾಲೂಕಿನ ನೆಟ್ಟಣ ಎಂಬಲ್ಲಿ ಹೋಟೆಲ್ ಒಂದಕ್ಕೆ ಅಬಕಾರಿ ಇಲಾಖಾಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟವನ್ನು ಪತ್ತೆ ಹಚ್ಚಿದ್ದಾರೆ.ಆರೋಪಿಯು ಪರಾರಿಯಾಗಿದ್ದು,ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆಇಲ್ಲಿನ ನೆಟ್ಟಣ ಪೇಟೆಯಲ್ಲಿ ಕಾರ್ಯಚರಿಸುತ್ತಿರುವ ಹೋಟೆಲ್

ರಾಮಕುಂಜ | ಚಿಕನ್ ಸೆಂಟರ್, ಮನೆಯಲ್ಲಿ ದನದ ಮಾಂಸ ಮಾರಾಟ ಪೋಲಿಸ್ ದಾಳಿ ಓರ್ವ ವಶಕ್ಕೆ | ಇನ್ನೋರ್ವ ಪರಾರಿ

ಕಡಬ: ರಾಮಕುಂಜ ಗ್ರಾಮದ ನೀರಾಜೆ ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸಿ ದನದ ಮಾಂಸ ಮಾರಾಟ ಮಾಡುತ್ತಿರುವುದು ಮತ್ತು ಆತೂರು ಡಿಲೈಟ್ ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಕಡಬ ಪೋಲಿಸರು ಮಾಂಸವನ್ನು ವಶಪಡಿಸಿಕೊಂಡು ಓರ್ವನನ್ನು ವಶಕ್ಕೆ

ಮೂಡುಬಿದಿರೆ: ಕ್ವಾರಂಟೈನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್

ಮಂಗಳೂರು: ಮೂಡಬಿದ್ರೆ ಕಡಂದಲೆ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿ ಇದ್ದ ಸಂದರ್ಭ ಮೇ 21 ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.ಮುಂಬೈನಿಂದ ಆಗಮಿಸಿದ ವ್ಯಕ್ತಿ ಜಿಲ್ಲಾಡಳಿತ ನಿಗದಿಪಡಿಸಿರುವ ಚೆಕ್ ಪೋಸ್ಟ್ ಮುಖಾಂತರ ಒಳಬರದೆ, ಸಚ್ಚರಿಪೇಟೆ

ಮಂಗಳೂರು ವಿಮಾನ ದುರಂತದಲ್ಲಿ ಮಡಿದವರಿಗೆ ನಳಿನ್,ಕೋಟ ನಮನ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10 ವರುಷಗಳ ಹಿಂದೆ ಸಂಭವಿಸಿದ್ದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟವರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ದ.ಕ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಶ್ರದ್ಧಾಂಜಲಿ ಸಲ್ಲಿಸಿದರು.ಮೇ 22, 2010 ರಂದು