ರಾಮಕುಂಜ | ಚಿಕನ್ ಸೆಂಟರ್, ಮನೆಯಲ್ಲಿ ದನದ ಮಾಂಸ ಮಾರಾಟ ಪೋಲಿಸ್ ದಾಳಿ ಓರ್ವ ವಶಕ್ಕೆ | ಇನ್ನೋರ್ವ ಪರಾರಿ

ಕಡಬ: ರಾಮಕುಂಜ ಗ್ರಾಮದ ನೀರಾಜೆ ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸಿ ದನದ ಮಾಂಸ ಮಾರಾಟ ಮಾಡುತ್ತಿರುವುದು ಮತ್ತು ಆತೂರು ಡಿಲೈಟ್ ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಕಡಬ ಪೋಲಿಸರು ಮಾಂಸವನ್ನು ವಶಪಡಿಸಿಕೊಂಡು ಓರ್ವನನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ ಘಟನೆ ಮೇ.22ರಂದು ನಡೆದಿದೆ. ಈ ಸಂದರ್ಭದಲ್ಲಿ ಓರ್ವ ಪರಾರಿಯಾದ ಘಟನೆ ನಡೆದಿದೆ. ಎರಡು ಪ್ರಕರಣದಲ್ಲಿ 23 ಕೆ.ಜಿ. ಮಾಂಸ ವಶಪಡಿಸಿಕೊಂಡ ಪೋಲಿಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.ರಾಮಕುಂಜ ಗ್ರಾಮದ … Continue reading ರಾಮಕುಂಜ | ಚಿಕನ್ ಸೆಂಟರ್, ಮನೆಯಲ್ಲಿ ದನದ ಮಾಂಸ ಮಾರಾಟ ಪೋಲಿಸ್ ದಾಳಿ ಓರ್ವ ವಶಕ್ಕೆ | ಇನ್ನೋರ್ವ ಪರಾರಿ