Daily Archives

May 23, 2020

ಗೂನಡ್ಕ ಮಸೀದಿ ರಂಝಾನ್ ನಸ್ವೀಹತ್ ಸಿಲ್ಸಿಲಾ ಸಮಾರೋಪ

ಬದ್ರಿಯಾ ಜುಮಾ ಮಸೀದಿ ಗೂನಡ್ಕ ಮತ್ತು ಅಧೀನ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ಥಳೀಯ ಖತೀಬ್ ಮುಹಮ್ಮದ್ ಅಲಿ ಸಖಾಫಿ ಮಾದಾಪುರ ಹಾಗೂ ಎಸ್ ವೈ ಎಸ್ ಗೂನಡ್ಕ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ನೇತ್ರತ್ವದಲ್ಲಿ ರಂಝಾನ್ ತಿಂಗಳ ಪೂರ್ತಿ ಆನ್ ಲೈನ್ ಮುಖಾಂತರ ನಡೆದ ವಿವಿಧ ವಿಷಯಗಳ ತರಗತಿ ಗಳ

ಬಂಟ್ವಾಳ | ಸೀಲ್ ಡೌನ್ ನಿಂದ ಹೊರಬಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳದಲ್ಲಿ ಕೊರೋನಾ ಸೋಂಕು ದೃಢಪಟ್ಟ ಕಾರಣ ಕೆಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ.ಇದರ ನಡುವೆ ಓರ್ವ ವ್ಯಕ್ತಿ ಪೇಟೆಗೆ ಬಂದುದನ್ನು ಗಮನಿಸಿ ಪೋಲಿಸರು ಅವನ ಮೇಲೆ ಪ್ರಕರಣ ದಾಖಲಿಸಿದ್ದಾರೆ.ರಾಜ್ಯದಾದ್ಯಂತ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಕೊರೋನಾ ಸೋಂಕು ಕಂಡುಬಂದ

ನರಿಮೊಗರು| ಕೊಡಿನೀರಿನಲ್ಲಿ ಲಾರಿ-ಬೈಕ್ ನಡುವೆ ಅಪಘಾತ

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನರಿಮೊಗರಿನ ಕೊಡಿನೀರು ಎಂಬಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ.ಕಾಣಿಯೂರು ಕಡೆಯಿಂದ ಬರುತಿದ್ದ ಲಾರಿ ಮತ್ತು ಪುತ್ತೂರಿನಿಂದ ಹೋಗುತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ.ಅಪಘಾತ ರಭಸಕ್ಕೆ ಬೈಕ್ ಸವಾರನಿಗೆ

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿಗೂ ಅಂಟಿದ ಕೋರೋನಾ ನಂಟು

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿಯಾದ 38 ವರ್ಷದ ಮಹಿಳೆಯೊಬ್ಬರಿಗೆ ಕೋವಿಡ್ -19 ಸೋಂಕು ದೃಢವಾಗಿದೆ. ಆ ಹಿನ್ನೆಲೆಯಲ್ಲಿ ಶಿರ್ಲಾಲಿನ ಮಜಲುಪಲ್ಕೆ ಪ್ರದೇಶದ ಒಟ್ಟು ಏಳು ಮನೆಗಳನ್ನು ಕಂಟೈನ್ಮೆಂಟ್ ವಲಯವೆಂದು ಗುರುತಿಸಲಾಗಿದೆ.ಮಹಿಳೆಯು ಶಿರ್ಲಾಲಿನ ಮಜಲುಪಲ್ಕೆಯಿಂದ ಕನ್ಯಾಡಿ-1 ಪಡ್ಪು

ದ.ಕ 2 , ಉಡುಪಿ 5 ಮಂದಿಗೆ ಕೊರೊನಾ ಪಾಸಿಟಿವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಸರಣಿ ಮುಂದುವರೆದಿದ್ದು, ಶನಿವಾರ ಮತ್ತೆ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದ ಶನಿವಾರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಲ್ಲಿ ದ.ಕ.ದ ಇಬ್ಬರಿಗೆ ಸೋಂಕು ಇರುವುದು ದೃಢವಾಗಿದೆ.

ಅಕ್ರಮ ಸಕ್ರಮ ಜಮೀನಿನ ಮಾರಾಟಕ್ಕೆ ಇದ್ದ ನಿಷೇಧ ತೆರವು ಗೊಳಿಸಿದ ರಾಜ್ಯ ಸರಕಾರ

ಅಕ್ರಮ ಸಕ್ರಮ ಜಮೀನಿನ ಮಾರಾಟಕ್ಕೆ ಇದ್ದ ನಿಷೇಧವನ್ನು ತೆರವು ಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಮೂಲಕ ಹಲವರು ತಮ್ಮ ಜಮೀನನ್ನು ಮಾರಾಟ ಮಾಡುವಲ್ಲಿ ಎದುರಿಸುತ್ತಿದ್ದ ಸಮಸ್ಯೆ ದೂರವಾಗಿದೆ.

ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗಾಗಿ ಘೋಷಿಸಲಾಗಿದ್ದ ಸಹಾಯಧನ ಪಡೆಯಲು ನೊಂದಾವಣೆಯ ಮಾಹಿತಿ,ಅರ್ಜಿಯ ಲಿಂಕ್

ಕೋವಿಡ್-19 ತಡೆಗಟ್ಟಲು ವಿಧಿಸಲಾಗಿದ್ದ ಲಾಕ್ ಡೌನ್ ಸಮಯದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗಾಗಿ ಘೋಷಿಸಲಾಗಿದ್ದ ಪರಿಹಾರ ಪಡೆಯಲು ರಾಜ್ಯ ಸರ್ಕಾರದ ಸೇವಾ ಸಿಂಧು ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳ ಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಹಾಗೂ

ಕೆದಿಲ ಗಡಿಯಾರದಲ್ಲಿ ಅಕ್ರಮ ಗೋ ಮಾಂಸ ವಶ |ಆರೋಪಿ ಪರಾರಿ |ಕ್ರಮಕ್ಕೆ ಹಿಂ.ಜಾ.ವೇ. ಒತ್ತಾಯ

ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮರಿಯಮ್ಮ ಅವರ ನಿವಾಸದಲ್ಲಿ ಅಕ್ರಮವಾಗಿ ಮಾರುತ್ತಿದ್ದ ಗೋ ಮಾಂಸವನ್ನು ಪುತ್ತೂರು ನಗರ ಠಾಣಾ ಪೋಲೀಸರು ವಶಪಡಿಸಿಕೊಂಡಿದ್ದಾರೆ.ಆರೊಪಿ ಅಬೂಬಕ್ಕರ್ ಗಡಿಯಾರ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದಾನೆ.ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ನೀಡಿದ