ಅಕ್ರಮ ಸಕ್ರಮ ಜಮೀನಿನ ಮಾರಾಟಕ್ಕೆ ಇದ್ದ ನಿಷೇಧ ತೆರವು ಗೊಳಿಸಿದ ರಾಜ್ಯ ಸರಕಾರ

ಅಕ್ರಮ ಸಕ್ರಮ ಜಮೀನಿನ ಮಾರಾಟಕ್ಕೆ ಇದ್ದ ನಿಷೇಧವನ್ನು ತೆರವು ಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಮೂಲಕ ಹಲವರು ತಮ್ಮ ಜಮೀನನ್ನು ಮಾರಾಟ ಮಾಡುವಲ್ಲಿ ಎದುರಿಸುತ್ತಿದ್ದ ಸಮಸ್ಯೆ ದೂರವಾಗಿದೆ.

Leave A Reply

Your email address will not be published.