ಕರಾವಳಿಯಲ್ಲಿ ಮತ್ತೆ 6 ಕೊರೊನ ಪಾಸಿಟಿವ್

ದಕ್ಷಿಣಕನ್ನಡ ಹಾಗೂ ಉಡುಪಿಯಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಇಂದು ಕರಾವಳಿಯಲ್ಲಿ ಒಟ್ಟು 6 ಪ್ರಕರಣ ದೃಢವಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಮೂರು ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಕಡಲತಡಿಯಲ್ಲಿ ಆತಂಕ ಹೆಚ್ಚಾಗಿದೆ.

ಇದುವರೆಗೆ ರಾಜ್ಯದಲ್ಲಿ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 2,282ಕ್ಕೆ ಏರಿಕೆಯಾಗಿದೆ.

Leave A Reply

Your email address will not be published.