Daily Archives

May 27, 2020

ಬಾರದ ಲೋಕಕ್ಕೆ ತೆರಳಿದ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4 ರ ವಿಜೇತೆ ಮೆಬಿನಾ ಮೈಕಲ್

ಮಂಡ್ಯ : ಮೆಬಿನಾ ಮೈಕಲ್ ಕನ್ನಡದ ಹೆಸರಾಂತ ರಿಯಾಲಿಟಿ ಶೋ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4 ರ ವಿಜೇತೆಯಾಗಿದ್ದು, ಇವರು ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದ್ದಾರೆ.ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ ಎನ್ನಲಾಗಿದೆ.