ಮೇ.30 ಕಡಬ ತಾ.ಪಂ.ಸಾಮಾನ್ಯ ಸಭೆ latest By ಹೊಸಕನ್ನಡ ನ್ಯೂಸ್ On May 28, 2020 Share the Article ಪುತ್ತೂರು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕು ಪಂಚಾಯತ್ ನ ಸಾಮಾನ್ಯ ಸಭೆಯು ಮೇ.30ರಂದು ನಡೆಯಲಿದೆ. ಕಡಬ ಅಂಬೇಡ್ಕರ್ ಭವನದಲ್ಲಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಆನಂದ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪುತ್ತೂರು ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ತಿಳಿಸಿದ್ದಾರೆ.