ಕರಾವಳಿಗೆ ಕೊರೊನಾ ಕಂಟಕ|53 ಮಂದಿಗೆ ಪಾಸಿಟಿವ್

ಕರಾವಳಿ ಗೆ ಕೊರೊನಾ ಕಂಟಕವಾಗಿ ಪರಿಣಮಿಸಿದೆ.

ದಕ್ಷಿಣ ಕನ್ನಡದಲ್ಲಿ ಇಂದು 24 ಮಂದಿಗೆ ಕೊರೋನಾ ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ 29 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದು,
ರಾಜ್ಯದಲ್ಲಿ ಇಂದು 115ಕೊರೋನಾ ಸೋಂಕು ಪ್ರಕರಣ ವರದಿಯಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೊರೋನಾ ದೃಢಪಟ್ಟ ಎಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

Leave A Reply

Your email address will not be published.