ಕುಕ್ಕುಜೆಯಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜಾ ಸೂಚನೆ
ವರದಿ : ಗೌತಮಿ ಮೊಗ್ರುಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಗ್ರಾಮದ ಕುಕ್ಕುಜೆ - ಆಲಂಬ ಎಂಬಲ್ಲಿ ಮೂರು ದಿನಗಳ ಹಿಂದೆ ಕುಸಿದ ಬಿದ್ದಹಳೆಯ ಸೇತುವೆಯ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ ಶಾಸಕರಾದ ಹರೀಶ್ ಪೂಂಜಾ ಅವರು ಇಲ್ಲಿ ಸಂಪರ್ಕಕ್ಕೆ ಅಡಚಣೆಯಾಗದಂತೆ!-->!-->!-->…