ಮದುವೆಗೆ ಮುಂಚೆಯೇ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಜೊತೆಗಾತಿ ನತಾಶ ಗರ್ಭಿಣಿ | ಮಗುವನ್ನು ಹಾರ್ದಿಕವಾಗಿ ಸ್ವಾಗತಿಸಲು ಹಾರ್ದಿಕ್ ಆಂಡ್ ಜೋಡಿ ರೆಡಿ

ಮುಂಬೈ: ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಆಲ್‍ರೌಂಡರ್ ಆಟಗಾರನಾಗಿದ್ದು, ತಾವು ಈಗ ತಂದೆಯಾಗುತ್ತಿರುವ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅವರು ಹುಟ್ಟಲಿರುವ ಕೂಸನ್ನು ಹಾರ್ದಿಕವಾಗಿ ಸ್ವಾಗತಿಸಲು ಕಾತರರಾಗಿದ್ದಾರೆ. ನತಾಶಾ ಮತ್ತು ನಾನು ಒಟ್ಟಿಗೆ ಉತ್ತಮ ಸಾಂಗತ್ಯವನ್ನು ಹೊಂದಿದ್ದೇವೆ. ಈ ಬಾಂದವ್ಯ ಮತ್ತಷ್ಟು ಉತ್ತಮಗೊಳ್ಳುವತ್ತ ಹೊರಟಿದ್ದು, ಶೀಘ್ರವೇ ನಮ್ಮ ಜೀವನಕ್ಕೆ ಹೊಸ ಜೀವವನ್ನು ಸ್ವಾಗತಿಸಲು ಉತ್ಸುಕರಾಗಿದ್ದೇವೆ. ನಮ್ಮ ಜೀವನದ ಈ ಹೊಸ ಹಂತಕ್ಕಾಗಿ ರೋಮಾಂಚನಗೊಂಡಿದ್ದು, ನಿಮ್ಮ ಆಶೀರ್ವಾದ ಮತ್ತು ಶುಭಾಶಯಗಳನ್ನು ಕೋರುತ್ತೇವೆ ಎಂದು ಈ ಕುರಿತು ಇನ್‍ಸ್ಟಾದಲ್ಲಿ ಗೆಳತಿ … Continue reading ಮದುವೆಗೆ ಮುಂಚೆಯೇ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಜೊತೆಗಾತಿ ನತಾಶ ಗರ್ಭಿಣಿ | ಮಗುವನ್ನು ಹಾರ್ದಿಕವಾಗಿ ಸ್ವಾಗತಿಸಲು ಹಾರ್ದಿಕ್ ಆಂಡ್ ಜೋಡಿ ರೆಡಿ