ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಕ್ಕಡ ನೆಮ್ಮದಿ ಕೇಂದ್ರಕ್ಕೆ ಸ್ಯಾನಿಟೈಸರ್ ಯಂತ್ರ ಹಸ್ತಾಂತರ

Share the Article

ಬೆಳ್ತಂಗಡಿ: ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಕ್ಕಡ ನೆಮ್ಮದಿ ಕೇಂದ್ರಕ್ಕೆ ಸ್ಯಾನಿಟೈಸರ್ ಯಂತ್ರವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಎಮ್ ಕೆ ಪ್ರಸಾದ್ ಶಿರ್ಲಾಲು,ಕಾರ್ಯದರ್ಶಿ ಗುರುರಾಜ್ ಗುರಿಪಳ್ಳ,ಕೊಶಾಧಿಕಾರಿ ಸಂತೋಷ್ ಕಾಶಿಬೆಟ್ಟು ಸಂಘಟನ ಕಾರ್ಯದರ್ಶಿ ರಮೇಶ್ ಬಂಗೇರ ಒಟ್ಲ ಸಲಹೆಗಾರರಾದ ಪ್ರಶಾಂತ್ ಜಶನ್ ಗೃೂಪ್ಸ್ ಬೆಳ್ತಂಗಡಿ ಯುವವಾಹಿನಿ ಕೇಂದ್ರ ಸಮಿತಿಯ ಕ್ರೀಡಾ ನಿರ್ದೇಶಕ ಪ್ರಶಾಂತ್ ಮಚ್ಚಿನ,ಅರಸಿನಮಕ್ಕಿ ಶ್ರೀ ಗುರು ನಾರಾಯಣ ಸೇವಾ ಸಮಿತಿ ಅಧ್ಯಕ್ಷರಾದ ಸುಂದರ ಪೂಜಾರಿ ,ನೆಮ್ಮದಿ ಕೇಂದ್ರದ ಸಿಬ್ಬಂದಿ ಮಹೇಶ್ ಯುವವಾಹಿನಿ ಅರಸಿನಮಕ್ಕಿ ಸಂಚಾಲನ ಸಮಿತಿಯ ಪದಾಧಿಕಾರಿಗಳಾದ ಪ್ರವೀಣ್, ಸತೀಶ್ ,ಜಗದೀಶ್, ಕಿಶೋರ್ ಉಪಸ್ಥಿತರಿದ್ದರು.

Leave A Reply