ವಿಶೇಷ ನಮಾಜ್ ಮಾಡುತ್ತೇನೆ, ಉತ್ತಮ ವರ ದೊರೆಯುತ್ತಾನೆಂದು ನಂಬಿಸಿ ಅತ್ಯಾಚಾರ ಎಸಗಿದ ಮೌಲ್ವಿ
ಮೈಸೂರು : ಮಸೀದಿಯಲ್ಲಿ ದೇವರಿಗೆ ವಿಶೇಷ ನಮಾಜ್ ಸಲ್ಲಿಸಿದರೆ ವಿವಾಹವಾಗುತ್ತದೆ ಎಂದು ಯುವತಿಯನ್ನು ನಂಬಿಸಿ, ಮೌಲ್ವಿಯೊಬ್ಬ ಆಕೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಹುಣಸೂರಿನಲ್ಲಿ ನಡೆಸಿದೆ. ಪರಿಚಿತಳಾಗಿದ್ದ ಈ ಯುವತಿಗೆ ಉತ್ತಮ ವರ ಸಿಗಬೇಕಾದರೆ ವಿಶೇಷ ನಮಾಜ್ ಮಾಡುತ್ತೇನೆ ಎಂದು ಹೇಳಿದ್ದ. ಅಮಾಯಕ ಹುಡುಗಿ ನಂಬಿದ್ದಳು. ಹೀಗೆ ಯುವತಿಯ ವಿಶ್ವಾಸ ಗಳಿಸಿಕೊಂಡ ಈತ ನಂತರ ಅವಕಾಶ ನೋಡಿ ಯಾರೂ ಇಲ್ಲದ ಸಮಯದಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ. ಹುಣಸೂರಿನ ಲಾಲ್ಬನ್ ಬೀದಿಯ ವಾಸಿ, ಹೈರಿಗೆ ಗ್ರಾಮದ ಮಸೀದಿಯ ಧರ್ಮಗುರು … Continue reading ವಿಶೇಷ ನಮಾಜ್ ಮಾಡುತ್ತೇನೆ, ಉತ್ತಮ ವರ ದೊರೆಯುತ್ತಾನೆಂದು ನಂಬಿಸಿ ಅತ್ಯಾಚಾರ ಎಸಗಿದ ಮೌಲ್ವಿ
Copy and paste this URL into your WordPress site to embed
Copy and paste this code into your site to embed