ವಿ.ಹಿಂ.ಪ. ಮುಖಂಡ ಆನಂದ ಕಲ್ಲಕಟ್ಟ ನಿಧನ

ವಿಟ್ಲ : ವಿಶ್ವ ಹಿಂದೂ ಪರಿಷದ್ ನ ಜಿಲ್ಲಾ ಉಪಾಧ್ಯಕ್ಷ ಆನಂದ ಕಲ್ಲಕಟ್ಟ ಅವರು ಜೂ.4 ರಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.


Ad Widget

Ad Widget

Ad Widget

Ad Widget
Ad Widget

Ad Widget

ಇವರು ಹಲವು ವರ್ಷಗಳಿಂದ ಹಿಂದೂ ಸಂಘಟನೆಯ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಸಂತಾಪ ವ್ಯಕ್ತಪಡಿಸಿದೆ.


Ad Widget
error: Content is protected !!
Scroll to Top
%d bloggers like this: