ಪಾದಚಾರಿಗೆ ಬೈಕ್ ಡಿಕ್ಕಿ ಸಾವು

ಕಾಪು: ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಮೃತ ಪಟ್ಟ ಘಟನೆ ಎರ್ಮಾಳು ಬಡಾ ಶ್ರೀ ಜನಾರ್ಧನ ದೇವಸ್ಥಾನದ ಬಳಿ ಭಾನುವಾರ ರಾತ್ರಿ ನಡೆದಿದೆ.

ಅದಮಾರಿನ ನಿವಾಸಿ ವಸಂತ ದೇವಾಡಿಗ(52 ) ಎಂಬವರು ಮೃತಪಟ್ಟ ದುರ್ದೈವಿ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Leave A Reply

Your email address will not be published.