ದ.ಕ.ಜಿಲ್ಲೆಯಲ್ಲಿ ಮಂಗಳವಾರ 142 ಮಂದಿಗೆ ಕೊರೋನ ದೃಢ
ದ.ಕ.ಜಿಲ್ಲೆಯಲ್ಲಿ ಮಂಗಳವಾರ 142 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 37,000 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ಮಂಗಳವಾರ 76 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ 35,148 ಮಂದಿ ಗುಣಮುಖರಾಗಿ!-->!-->!-->!-->!-->!-->!-->…