Daily Archives

April 14, 2021

ಸುರಿಬೈಲು : ಪಿಕಪ್-ಸ್ಕೂಟರ್ ನಡುವೆ ಡಿಕ್ಕಿ | ಓರ್ವ ಸಾವು, ಇನ್ನೊಬ್ಬ ಗಂಭೀರ

ವಿಟ್ಲ: ಪಿಕಪ್ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಕೊಳ್ನಾಡು ಗ್ರಾಮದ ಸುರಿಬೈಲು ಎಂಬಲ್ಲಿ ನಡೆದಿದೆ.ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಬರುತ್ತಿದ್ದ ಪಿಕಪ್‌ ವಾಹನ ಚಾಲಕನ ಅತೀ ವೇಗ