Ad Widget

ಟೆಕ್ಸ್‌ಟೈಲ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿ ನಾಪತ್ತೆ | ಪತ್ತೆಗೆ ಮನವಿ

ಉಡುಪಿ ಜಿಲ್ಲೆಯ ಹಿರಿಯಡ್ಕದ ಕುಸುಮ ಟೆಕ್ಸ್‌ಟೈಲ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಕವಿತ (30) ಎಂಬವರು ಎ.14ರಿಂದ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ ಎತ್ತರವಿದ್ದು, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ

ಈಕೆಯ ಕುರಿತು ಮಾಹಿತಿ ಸಿಕ್ಕವರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೊ.ನಂ: 9480805401, ಉಡುಪಿ ಉಪ ವಿಬಾಗದ ಪೊಲೀಸ್ ಉಪಾಧೀಕ್ಷಕರು ಮೊ.ನಂ: 9480805420, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805432, ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 9480805452, ದೂ. ಸಂಖ್ಯೆ: 0820-2542248 ಹಾಗೂ ಜಿಲ್ಲಾ ಕಂಟ್ರೋಲ್ ರೂಂ ದೂ. ಸಂಖ್ಯೆ: 0820-2526444 ಅನ್ನು ಸಂಪರ್ಕಿಸುವಂತೆ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Ad Widget Ad Widget Ad Widget
Ad Widget Ad Widget Ad Widget

Leave a Reply

error: Content is protected !!
Scroll to Top
%d bloggers like this: