ದ.ಕ. ಶನಿವಾರದ ವರದಿ 309  ಜನರಿಗೆ ಕೊರೊನಾ ದೃಢ | ಒಂದು ಸಾವು

ದ.ಕ.ಜಿಲ್ಲೆಯಲ್ಲಿಂದು 309 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 37871 ಕ್ಕೆ ಏರಿಕೆಯಾಗಿದೆ.

ಇಂದು 99 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 35504 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 742 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Leave A Reply

Your email address will not be published.