ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಬಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾತ್ರಿ 8 ಗಂಟೆಗೆ ವಿವಿಧ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಮುಖ ನಿರ್ದಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.