Daily Archives

April 19, 2021

ಮೂರು ಹಸುಗಳ ಮೇಲೆ ನಡೆದ ಗುಂಡಿನ ದಾಳಿ

ಕಾಡಿನಲ್ಲಿ ಮೇಯಲು ಬಿಟ್ಟಿದ ಮೂರು ಹಸುಗಳ ಮೇಲೆ ಗುಂಡಿನ ದಾಳಿ ನಡೆಸಿ ಆ ನಂತರ ಕೊರಳ ಕೊಯ್ದಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಹೆಬ್ಬಾಲೆ ದೇವರಪುರದ ಎಸ್ಟೇಟ್ ನಲ್ಲಿ ನಡೆದಿದೆ.ಕಾಡಿನಲ್ಲಿ ಮೂರು ಹಸುಗಳ ಮೃತದೇಹ ದೊರೆತಿದ್ದು, ಅವುಗಳ ಮೇಲೆ ಗುಂಡು ಹಾರಿಸಲಾಯಿತು. ಅಲ್ಲದೇ

Breaking | ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೋನ ಲಸಿಕೆ 

ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 1 ರಿಂದ18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೋನ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.ಇದೀಗ ದೇಶದಲ್ಲಿ ಎರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ

ಮಕ್ಕಳ ಆಟಿಕೆಯಲ್ಲಿ 14 ಲಕ್ಷ ಮೌಲ್ಯದ ಚಿನ್ನ ಸಾಗಾಟ; ಸೊತ್ತು ಸಹಿತ ಬಂಟ್ವಾಳದ ಓರ್ವ ಸೆರೆ

ಆಟಿಕೆಯ ವಸ್ತುವಿನಲ್ಲಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 14.55 ಲಕ್ಷ ರೂ. ಚಿನ್ನದೊಂದಿಗೆ ಓರ್ವನನ್ನು ಬಂಧಿಸಿದ್ದಾರೆ.ಬಂಟ್ವಾಳ ತಾಲೂಕಿನ ಆರಿಸ್ ಬಂಧಿತ ಆರೋಪಿ. ಸ್ಪೈಸ್ ಜೆಟ್ ವಿಮಾನದ ಮೂಲಕ‌ ಮಂಗಳೂರು

ಇಚ್ಲಂಪಾಡಿ‌ : ಸ್ನಾನಕ್ಕೆಂದು ನದಿಗಿಳಿದ ಯುವಕರಿಬ್ಬರು ನೀರುಪಾಲು

ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(20) ಹಾಗೂ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ನಿವಾಸಿ

ರೈಲು ಬರುತ್ತಿರುವಾಗ ಆಯತಪ್ಪಿ ಟ್ರಾಕ್ ಗೆ ಬಿದ್ದ ಮಗು | ರೋಮಾಂಚಕಾರಿ ವಿಡಿಯೋದ ಒಳಗಿದ್ದಾನೆ ಒಬ್ಬ ರಿಯಲ್ ಹೀರೋ !

ರೈಲ್ವೆ ಸಿಬ್ಬಂದಿಯೊಬ್ಬರು ತನ್ನ ಪ್ರಾಣ ಪಣಕ್ಕಿಟ್ಟು ರೈಲು ಬರುತ್ತಿದ್ದ ವೇಳೆಯೇ ಆಯತಪ್ಪಿ ಹಳಿ ಮೇಲೆ ಬಿದ್ದ ಮಗುವನ್ನು ರಕ್ಷಿಸಿದ ಘಟನೆ ಮುಂಬೈ ವಿಭಾಗದ ರೈಲ್ವೆ ನಿಲ್ದಾಣವೊಂದರಲ್ಲಿ ನಡೆದಿದೆ. ಎಲ್ಲ ಘಟನೆಯೂ ಕಣ್ಣು ಮುಚ್ಚಿ ತೆರೆಯುವುದರೊಳಗೆ ಆಗಿ ಘಟಿಸಿ ಹೋಗಿದೆ.ಮುಂಬೈನ ವಂಗಾನಿ ರೈಲು

ಮಾಲ್ಡೀವ್ಸ್ ಕಡಲ ಕಿನಾರೆಯಲ್ಲಿ ಹಾಟ್ ಬಿಕಿನಿಯಲ್ಲಿ ಸೂರ್ಯಂಗೇ ಶಾಖ ನೀಡಿದ ನಟಿ ಈಕೆ !!

ಬಾಲಿವುಡ್ ಹಾಟ್ ರಾಣಿ ದಿಶಾ ಪಠಾಣಿ ಮತ್ತೊಮ್ಮೆ ತಮ್ಮ ಬಿಕಿನಿ ಫೋಟೋಗಳ ಮೂಲಕ ಸದ್ದು ಮಾಡ್ತಿದ್ದಾರೆ. ಇಂದು ತಮ್ಮ ಬಿಕಿನಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿಕೊಳ್ಳುವ ಮೂಲಕ ಪಡ್ಡೆಗಳ ಮನದಲ್ಲಿ ಕಲ್ಲೊಲವನ್ನು ಎಬ್ಬಿಸಿದ್ದಾಳೆ.ನಿನ್ನೆ ಮುಂಬೈನಿಂದ ಮಾಲ್ಡಿವ್ಸ್ ಗೆ ಹಾರಿದ್ದ

ಮೆಡಿಸಿನ್‌ನಿಂದ ಕೊರೊನಾ ಹೋಗೊದಿಲ್ಲ, ಒಂದು ಪೆಗ್ ಹಾಕಿದರೆ ಎಲ್ಲ ಹೋಗುತ್ತದೆ – ಹೀಗಂದಿದ್ದು ಓರ್ವ ಮಹಿಳೆ

ನಮ್ಮ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಸರ್ಕಾರ 6 ದಿನಗಳ ಲಾಕ್ ಡೌನ್ ಘೋಷಿಸಿದೆ.ಅಗತ್ಯ ಸೇವೆಗಳು, ವಸ್ತುಗಳು ಬಿಟ್ಟರೆ ಬೇರೆ ಏನೂ ಜನರಿಗೆ ಇನ್ನು 6 ದಿನ ಸಿಗುವುದಿಲ್ಲ.ಹೀಗಾಗಿ ದೆಹಲಿಯಲ್ಲಿ ಇಂದು ಮದ್ಯದಂಗಡಿಗಳ ಮುಂದೆ ಮದ್ಯ ಖರೀದಿಗೆ ಜನರು ಸಾಲಿನಲ್ಲಿ

ಕೆಯ್ಯೂರು: ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಾಪುತ್ತಡ್ಕಎಂಬಲ್ಲಿ ಯುವಕನೊರ್ವ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿರುವ ಘಟನೆ ಎ.19ರಂದು ಬೆಳಕಿಗೆ ಬಂದಿದೆ.ಪಲ್ಲತ್ತಡ್ಕ ನಿವಾಸಿ ಬೇಡು ಎಂಬವರ ಪುತ್ರ ಚಂದ್ರ ಶೇಖರ್ (19 ವ.) ಆತ್ಮಹತ್ಯೆ ಮಾಡಿಕೊಂಡವರು.ಕೂಲಿ ಕೆಲಸ ಮಾಡುತ್ತಿದ್ದ ಈತನು

ಜಿ.ಪಂ.,ತಾ.ಪಂ ಚುನಾವಣೆ ಮುಂದೂಡಲು ಚಿಂತನೆ -ಸಚಿವ ಈಶ್ವರಪ್ಪ

ಕೋವಿಡ್ ಸೋಂಕು ಏರುತ್ತಿರುವ ಹಿನ್ನೆಲೆಯಲ್ಲಿ ಜಿ.ಪಂ, ತಾ.ಪಂ ಚುನಾವಣೆ ಸದ್ಯಕ್ಕೆ ಬೇಡ ಎಂಬ ಅಭಿಪ್ರಾಯ ಕೇಳಿಬರುತ್ತಿರುವುದರಿಂದ ಚುನಾವಣೆ ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರವನ್ನು

ಜಿ.ಪಂ.,ತಾ.ಪಂ ಚುನಾವಣೆ ಮುಂದೂಡಲು ಚಿಂತನೆ -ಸಚಿವ ಈಶ್ವರಪ್ಪ

       ಕೋವಿಡ್ ಸೋಂಕು  ಏರುತ್ತಿರುವ ಹಿನ್ನೆಲೆಯಲ್ಲಿ  ಜಿ.ಪಂ, ತಾ.ಪಂ ಚುನಾವಣೆ ಸದ್ಯಕ್ಕೆ ಬೇಡ ಎಂಬ ಅಭಿಪ್ರಾಯ ಕೇಳಿಬರುತ್ತಿರುವುದರಿಂದ ಚುನಾವಣೆ ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರವನ್ನು ಬಳಿಕ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು