Daily Archives

April 19, 2021

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೊರೋನಾಕ್ಕೆ ಬಲಿ

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಹೆಚ್ ಜೆ ರಮೇಶ್ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲ ತಾಣದಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.ಕಳೆದ ಎಂಟು ವರ್ಷಗಳಿಂದ ರಮೇಶ್ ಅವರು ಸುರೇಶ್ ಕುಮಾರ್ ಅವರ ಆಪ್ತ ಸಹಾಯಕರಾಗಿದ್ದರು. ಈ

ಪರೀಕ್ಷೆಯಲ್ಲಿ ಅನುತ್ತೀರ್ಣ | ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ

ಒಂದು ವಿಷಯದಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ರಕ್ಷಿತಾ (22) ಎಂದು

ಗುತ್ತಿಗಾರು ಸರಕಾರಿ ಪ್ರೌಢಶಾಲೆ ಎಸ್ಸೆಸೆಲ್ಸಿಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

     ಸುಳ್ಯ ತಾಲೂಕಿನ ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಎಸ್ಸೆಸೆಲ್ಸಿಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ.ಇದರಿಂದ ಇಂದು ನಡೆಯುತ್ತಿದ್ದ  ಆಂತರಿಕ  ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.ಮೂವರಿಗೆ

ಸುಳ್ಯದ ಅರಂಬೂರು ತೂಗು ಸೇತುವೆಯಿಂದ ನದಿಗೆ ಹಾರಿದ ಮಹಿಳೆ,ಸ್ಥಳೀಯರಿಂದ ರಕ್ಷಣೆ 

ಸುಳ್ಯದ ಅರಂಬೂರಿನಲ್ಲಿ ಮಹಿಳೆಯೊಬ್ಬರು ತೂಗುಸೇತುವೆಯಿಂದ ಪಯಸ್ವಿನಿ ನದಿಗೆ ಹಾರಿದ್ದು, ಇದನ್ನು ನೋಡಿದ ಸ್ಥಳೀಯರು ಅವರನ್ನು ಮೇಲೆತ್ತಿದ್ದಾರೆ.ಬಳಿಕ ಮಹಿಳೆಯನ್ನು ಸ್ಥಳೀಯರ ನೆರವಿನಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸಾಲೆತ್ತೂರು : ದ್ವಿಚಕ್ರ ವಾಹನಗಳ ನಡುವೆ ಅಪಘಾತ , ಮೂವರು ಗಂಭೀರ

ಬಂಟ್ವಾಳ ತಾಲೂಕಿನ ವಿಟ್ಲ ಸಾಲೆತ್ತೂರು ರಸ್ತೆಯ ಚರ್ಚ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಆ್ಯಕ್ಟೀವಾದಲ್ಲಿ ಸಂಚರಿಸುತ್ತಿದ್ದ ನೀರಕಣಿ ನಿವಾಸಿಗಳಾದ ಸಮದ್ ಮತ್ತು ಅಫ್ನಾಝ್ ಎಂಬವರು ಹಾಗೂ ಮತ್ತೊಂದು ದ್ವಿಚಕ್ರ

ಪಂಜ | ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ

ಪಂಜ ಇಲ್ಲಿನ ಸಂತೆ ಮಾರುಕಟ್ಟೆ ಎದುರು ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ನಡೆದಿದೆ.ಈ ಘಟನೆ ಏ 18ರ ರಾತ್ರಿ ನಡೆದಿದ್ದು . ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಜಖಂ ಗೊಂಡಿದೆ.ಬೈಕ್ ಸವಾರರಿಬ್ಬರು ಗಾಯಗೊಂಡು ಪಂಜದ ಸರಕಾರಿ

ಬಸ್ -ಬೈಕ್ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು

ಬಸ್ಸು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ರವಿವಾರ ರಾತ್ರಿ ಮಂಜೇಶ್ವರ ಹೊಸಂಗಡಿ ಪೇಟೆಯಲ್ಲಿ ನಡೆದಿದೆ.ಪೈವಳಿಕೆ ಬೀಡುಬೈಲ್ ನ ಶಶಿಧರ (26) ಮೃತಪಟ್ಟವರು. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೇರಳ ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಬೈಕ್ ನಡುವೆ

ಕೋವಿಡ್ ಹಿನ್ನೆಲೆ | ಭಾರತಕ್ಕೆ ಸಂಪರ್ಕಿಸುವ ವಿಮಾನಗಳಿಗೆ ನಿಷೇಧ ಹೇರಿದ ಹಾಂಕಾಂಗ್

   ಭಾರತದಲ್ಲಿ ಸೋಂಕಿತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ವಿಮಾನಗಳಿಗೆ ನಿಷೇಧ ಹೇರಿ ಹಾಂಕಾಂಗ್ ನಿರ್ಧಾರ ಕೈಗೊಂಡಿದೆ.ಭಾರತವಲ್ಲದೆ ಪಾಕಿಸ್ಥಾನ ಮತ್ತು ಫಿಲಿಫೈನ್ಸ್ ದೇಶಗಳಿಂದ ಬರುವ ವಿಮಾನಗಳನ್ನೂ ಹಾಂಕಾಂಗ್ ನಿಷೇಧಿಸಿದೆ.ಈ

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ನರ್ಸ್ ಒಬ್ಬಳಿಂದ ಕೊಲೆ ಬೆದರಿಕೆ

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ಕೊಲೆ ಬೆದರಿಕೆ ಹಾಕಿದ 39 ವರ್ಷದ ನರ್ಸ್ ಳನ್ನು ಫ್ಲೋರಿಡಾ ರಾಜ್ಯದಲ್ಲಿ ಬಂಧಿಸಲಾಗಿದೆ.ಅಮೆರಿಕ ಸೀಕ್ರೆಟ್ ಸರ್ವಿಸ್ ನಡೆಸಿದ ತನಿಖೆಯ ನಂತರ ನಿವಿಯೆನ್ ಪೆಟಿಟ್ ಫೆಲ್ಸ್ ಎಂಬ ಮಹಿಳೆಯನ್ನು ಬಂಧಿಸಲಾಗಿದೆ. 56 ವರ್ಷದ ಕಮಲಾ ಹ್ಯಾರಿಸ್

ಕೊರೊನಾ ಲಾಕ್‌ಡೌನ್ ಹಿನ್ನೆಲೆ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಇಳಿಕೆ

ಕಡಬ : ಕೊರೊನಾ ಹಿನ್ನೆಲೆಯಲ್ಲಿ ಹೇರಿದ್ದ ಲಾಕ್‌ಡೌನ್‌ನಿಂದಾಗಿ ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯದಲ್ಲಿ ಭಾರೀ ಇಳಿಕೆ ಕಂಡುಬಂದಿದೆ.ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು 2020