Daily Archives

April 19, 2021

ಸ್ಯಾಂಡಲ್‌ವುಡ್ ನ ಯುವ ನಟ ನಿರ್ಮಾಪಕ ಕೋರೋನಾಗೆ ಬಲಿ

ಸಂಯುಕ್ತ 2, ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರಗಳನ್ನು ನಿರ್ಮಿಸಿದ್ದ ಯುವ ನಟ, ನಿರ್ಮಾಪಕ ಡಿಎಸ್ ಮಂಜುನಾಥ್ ಅವರು ಕೊರೋನಾಗೆ ಬಲಿಯಾಗಿದ್ದಾರೆ.ಮೊನ್ನೆಯಷ್ಟೇ ನಗರದ ಖಾಸಗಿ ಆಸ್ಪತ್ರೆಗೆ ಮಂಜುನಾಥ್ ದಾಖಲಾಗಿ, ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ನಂತರ ಅವರ ಪರೀಕ್ಷೆ ವರದಿ

ನಿಘಂಟು ತಜ್ಞ ನಾಡೋಜ ಪ್ರೊ.‌ ಜಿ. ವೆಂಕಟಸುಬ್ಬಯ್ಯ ನಿಧನ

ಬೆಂಗಳೂರು: ನಿಘಂಟು ತಜ್ಞ ಪ್ರೊ.‌ ಜಿ. ವೆಂಕಟಸುಬ್ಬಯ್ಯ ಅವರು ಸೋಮವಾರ ಮುಂಜಾನೆ 1.30ರ ಸುಮಾರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋ ಸಹಜ ಕಾರಣಗಳಿಂದ ಕೊನೆಯುಸಿರೆಳೆದಿದ್ದಾರೆ.ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ

ಕಾಸರಗೋಡಿನಲ್ಲಿ ಕಾರ್ಮಿಕನ ಕೊಲೆ , ಆರೋಪಿ ಬಾಗಲಕೋಟೆಯ ವ್ಯಕ್ತಿಯ ಬಂಧನ

ಕರ್ನಾಟಕ ಮೂಲದ ಕಾರ್ಮಿಕನೋರ್ವನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿಯೋರ್ವನನ್ನು ಕಾಸರಗೋಡು ಜಿಲ್ಲೆಯ ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ಬಾಗಲಕೋಟೆಯ ಉಮೇಶ್ ಗೌಡ (37) ಎಂದು ಗುರುತಿಸಲಾಗಿದೆ.ಕೊಲೆಗೀಡಾದ

ವೀರಮಂಗಲ ಕುಮಾರಧಾರ ನದಿಯಲ್ಲಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ

ವೀರಮಂಗಲ ಕುಮಾರಧಾರ ನದಿಯಲ್ಲಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಶ್ರೀದೇವರ ಅವಭೃತ ಸ್ನಾನ ಸೋಮವಾರ ನಸುಕಿನ ಜಾವ 5.30 ಕ್ಕೆ ವೀರಮಂಗಲ ಕುಮಾರಧಾರ ನದಿಯಲ್ಲಿ