Ad Widget

ಪಂಜ | ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ

ಪಂಜ ಇಲ್ಲಿನ ಸಂತೆ ಮಾರುಕಟ್ಟೆ ಎದುರು ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ನಡೆದಿದೆ.

ಈ ಘಟನೆ ಏ 18ರ ರಾತ್ರಿ ನಡೆದಿದ್ದು . ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಜಖಂ ಗೊಂಡಿದೆ.

ಬೈಕ್ ಸವಾರರಿಬ್ಬರು ಗಾಯಗೊಂಡು ಪಂಜದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Ad Widget Ad Widget Ad Widget
Ad Widget Ad Widget Ad Widget

Leave a Reply

error: Content is protected !!
Scroll to Top
%d bloggers like this: