ಕ್ಯಾಂಪ್ಕೋ ಲಿಮಿಟೆಡ್‌ ಲಿಖಿತ ಪರೀಕ್ಷೆ ಮುಂದೂಡಿಕೆ

ಕ್ಯಾಂಪ್ಕೋ ಲಿಮಿಟೆಡ್‌ನಿಂದ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಹಾಗೂ ಜೂನಿಯರ್ ಗ್ರೇಡ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಎ.೨೫ರಂದು ನಡೆಸಲು ಉದ್ದೇಶಿಸಲಾಗಿತ್ತು ಆದರೆ ಕೋವಿಡ್ ನಿಯಮಾವಳಿಗಳ ಪ್ರಕಾರ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದ್ದು ಮುಂದಿನ ಪರೀಕ್ಷೆ ದಿನಾಂಕವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.