Ad Widget

ಮಂಗಳೂರಿಗೆ ಕಂಟಕವಾಗುತ್ತಿದೆ ಕೋವಿಡ್ | ದಿನೇ ದಿನೇ ಏರುತ್ತಿದೆ ಸೋಂಕಿತರ ಸಂಖ್ಯೆ | ಗುರುವಾರ 474 ಜನರಲ್ಲಿ ಸೋಂಕು ಪತ್ತೆ

ಮಂಗಳೂರು: ದ.ಕ ಜಿಲ್ಲೆಯಲ್ಲಿಂದು 474 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,718ಕ್ಕೆ ಏರಿಕೆಯಾಗಿದೆ.

Ad Widget Ad Widget Ad Widget

ಇಂದು 121 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಈ ಮೂಲಕ ಚೇತರಿಸಿಕೊಂಡವರ ಸಂಖ್ಯೆ 36145 ಕ್ಕೆ ಏರಿಕೆಯಾಗಿದೆ.

Ad Widget Ad Widget Ad Widget

Leave a Reply

error: Content is protected !!
Scroll to Top
%d bloggers like this: