ವಿಟ್ಲ: ಜೀವನದಲ್ಲಿ ಜಿಗುಪ್ಸೆ | ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ (75) ಎಂದು ಗುರುತಿಸಲಾಗಿದೆ.

ಇವರು ಮಧುಮೇಹ ಹಾಗೂ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಡಿಕೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.