Daily Archives

April 24, 2021

ಲಾಕ್ ಡೌನ್ ಭೀತಿಯಿಂದ ಊರು ಸೇರಲು ಕೈಯಲ್ಲಿ ಹಣವಿಲ್ಲದೆ 600 ಕಿ.ಮೀ ನಡೆದರು !

ಇಬ್ಬರು ತಮ್ಮ ಬಳಿ ಹಣವಿಲ್ಲದ ಕಾರಣ ಬರೋಬ್ಬರಿ 600 ಕಿಲೋ ಮೀಟರ್ ದೂರ ಕಾಲ್ನಡಿಗೆಯಲ್ಲಿ ಸಾಗಿ, ಲಾಕ್ ಡೌನ್ ಆಗುವ ಮೊದಲು ಊರು ಸೇರುವ ತವಕದಲ್ಲಿದ್ದರು. ಬೆಂಗಳೂರಿನಿಂದ ಹೊರಟ ಅವರು ಮಧ್ಯಪ್ರದೇಶಕ್ಕೆ ತಲುಪಬೇಕಿತ್ತು.ದಾರಿಯುದ್ದಕ್ಕೂ ರೈಲ್ವೆ ಟ್ರ್ಯಾಕ್ ಮೂಲಕ ಸಾಗಿ ಬೆಳಗಾವಿ

ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಈಗಿನ ಪರಿಸ್ಥಿತಿಯಲ್ಲಿ ಮುಂದಿನ 15 ದಿನಗಳವರೆಗೆ ಎಲ್ಲವನ್ನೂ ಸಮರ್ಪಕವಾಗಿ ಎದುರಿಸಲು ದ.ಕ. ಜಿಲ್ಲಾಡಳಿತ ಸಿದ್ಧವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸಾರ್ವಜನಿಕರಿಗೆ

ಸುಳ್ಯ – ಕಡಬ: ವೀಕೆಂಡ್ ಕರ್ಫ್ಯೂ | ಪೊಲೀಸ್ ಗಸ್ತು,ಅಘೋಷಿತ ಬಂದ್

ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಸುಳ್ಯ, ಕಡಬ ತಾಲೂಕು ಸಂಪೂರ್ಣ ಸ್ತಬ್ಧವಾಗಿದೆ.ಸುಳ್ಯ ಹಾಗೂ ಕಡಬ, ಸುಬ್ರಹ್ಮಣ್ಯ, ಬೆಳ್ಳಾರೆ,ನೆಲ್ಯಾಡಿ, ಉಪ್ಪಿನಂಗಡಿ ಪೊಲೀಸರು, ಆಯಾ ಪ್ರದೇಶಗಳ ಪಂಚಾಯತ್ ಅಧಿಕಾರಿಗಳು, ಕೋವಿಡ್ ಟಾಸ್ಕ್ ಫೋರ್ಸ್ ತಂಡ,ಗೃಹರಕ್ಷಕ ದಳ ಸಿಬ್ಬಂದಿ ಬೆಳಗ್ಗೆ

ದರ್ಪ ಪ್ರದರ್ಶಿಸಿ ಶರ್ಟ್ ಹಿಡಿದೆಳೆದ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿ ಓಡಿ ಹೋದ ಯುವಕ

ಪೊಲೀಸ್ ಅಧಿಕಾರಿಯೊಬ್ಬರಿಗೆ ಯುವಕನೊಬ್ಬ ಕಪಾಳಮೋಕ್ಷ ಮಾಡಿ ಓಡಿಹೋಗುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.ರಸ್ತೆಯಲ್ಲಿ ವಾಹನದಲ್ಲಿ ಕುಳಿತಿದ್ದ ಪೊಲೀಸ್ ಅಧಿಕಾರಿ ಒಬ್ಬ ಯುವಕನೊಬ್ಬನೊಂಡಿಗೆ ದರ್ಪ ತೋರಿಸಿದ್ದಾರೆ. ಹತ್ತಿರ ಕರೆದ ಯುವಕನ ಶರ್ಟ್ ಹಿಡಿದು ಜೋರಾಗಿ

ವೀಕೆಂಡ್ ಕರ್ಫ್ಯೂ: ಪುತ್ತೂರು ಸಂಪೂರ್ಣ ಬಂದ್

          ಪುತ್ತೂರು: ಕೋವಿಡ್- 19 ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ ವೀಕೆಂಡ್ ಕರ್ಫ್ಯೂ ಶನಿವಾರ ಪುತ್ತೂರು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಯಶಸ್ವಿಯಾಗಿದೆ.       ಬೆಳಗ್ಗೆ 6 ಗಂಟೆಯಿಂದ 10 ಗಂಟೆಗಳ ತನಕ ಅಗತ್ಯ ವಸ್ತುಗಳ ಖರೀದಿಗಳಿಗೆ

ವೀಕೆಂಡ್ ಕರ್ಫ್ಯೂ, ರಾತ್ರಿ ಕರ್ಫ್ಯೂ ನಿಯಮ ಕಡ್ಡಾಯವಾಗಿ ಪಾಲಿಸಿ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

ದ.ಕ.ಜಿಲ್ಲೆಯಲ್ಲಿ ಮೇ 4ರವರಗೆ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಜಾರಿಗೊಳಿಸಿ ಆದೇಶಿಸಲಾಗಿದೆ.ವಾರಾಂತ್ಯದ ಕರ್ಫ್ಯೂ ಸಂರ್ಭದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಆದರೂ ನಿರ್ಮಾಣ ಕೆಲಸ ನಡೆಯುವ ಸ್ಥಳದಲ್ಲೇ ಕಾರ್ಮಿಕರು

ಮೂಡಬಿದಿರೆಯಲ್ಲಿ ಲಾರಿ ಗೂಡ್ಸ್ ಟೆಂಪೋ ಡಿಕ್ಕಿ | ಬೆಳ್ತಂಗಡಿಯ ಯುವಕ ಮೃತ್ಯು

ಮೂಡಬಿದ್ರೆಯ ಸಮೀಪ ಗೂಡ್ಸ್ ಗಾಡಿ ಮತ್ತು ಲಾರಿ ಮದ್ಯೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಉಜಿರೆಯ ಯುವಕನೋರ್ವ ಮತಪಟ್ಟಿದ್ದಾರೆ.ಮೃತ ವ್ಯಕ್ತಿಯನ್ನು ಉಜಿರೆಯ ನೇಕಾರ ಪೇಟೆಯ ಭವಿಷ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅವರಿಗೆ 33 ವರ್ಷ ವಯಸ್ಸಾಗಿತ್ತು.ಗೂಡ್ಸ್ ವಾಹನದಲ್ಲಿ ಇದ್ದ ಭವಿಷ್

ಬಜಪೆ | ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ

ಬಜಪೆ : ಬಜೆಪೆ ಸಮೀಪದ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.ಹೊಸದಾಗಿ ನಿರ್ಮಾಣಗೊಂಡ ಕಂಪೆನಿ ಇದಾಗಿದ್ದು, ಇಲ್ಲಿನ ಕೆಮಿಕಲ್ಸ್ ಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ

ಕೋವಿಡ್ 2 ನೆ ಅಲೆಯ ಹಿನ್ನೆಲೆಯಲ್ಲಿ ಭಾರತ ಕುವೈತ್ ವಿಮಾನಯಾನ ತಕ್ಷಣದಿಂದ ರದ್ದು ಮಾಡಿದ ಕುವೈತ್ ಸರ್ಕಾರ

ಭಾರತದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಕುವೈಟ್ ಸರಕಾರ ಕೂಡಾ ಭಾರತದಿಂದ ಆಗಮಿಸುವ ವಾಮತ್ತು ನಾಗರಿಕ ವಿಮಾನ ಸಂಚಾರ ರದ್ದುಪಡಿಸಿರುವುದಾಗಿ ಇಂದು ಘೋಷಿಸಿದೆ.ಆ ಆದೇಶ ಇಂದಿನಿಂದಲೆ ಅನ್ವಯವಾಗುವಂತೆ ಹೊರಡಿಸಲಾಗಿದೆ. ಭಾರತದಿಂದ ಕುವೈಟ್ ಗೆ

ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದ ಯುವಕ

ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನನ್ನು ಸ್ಥಳೀಯ ಯುಕರು ರಕ್ಷಿಸಿದ್ದಾರೆ.ಆತ್ಮಹತ್ಯೆಗೆ ಯತ್ನಿಸಿದ ಯುವಕ ಶ್ರವಣಬೆಳಗೊಳ ಮೂಲದವನು ಎನ್ನಲಾಗಿದೆ.ಬಂಟ್ವಾಳ ತಾಲೂಕಿನ ಪಾಣೆಮಂಗಳೂರುಗೂಡಿನಬಳಿಯ ನಿವಾಸಿಗಳಾದ ಸತ್ತಾರ್ ಗೂಡಿನಬಳಿ ಮತ್ತು