Ad Widget

ವೀಕೆಂಡ್ ಲಾಕ್ ಡೌನ್ ಎಫೆಕ್ಟ್ | ಮಂಗಳೂರು ಸ್ತಬ್ಧ

ವೀಕೆಂಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ‌ಶನಿವಾರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು,ಮಂಗಳೂರುನಗರದ ಸೆಂಟ್ರಲ್ ಮಾರುಕಟ್ಟೆ ಸೇರಿದಂತೆ ಮಾರುಕಟ್ಟೆಗಳು, ಸೂಪರ್ ಮಾರುಕಟ್ಟೆಗಳು ತೆರೆದಿವೆ.

ಆದರೆ ಗ್ರಾಹಕರ ಸಂಖ್ಯೆ ತೀರಾ ವಿರಳವಾಗಿದೆ.ಹೆದ್ದಾರಿ ಸೇರಿದಂತೆ ಒಳರಸ್ತೆಗಳಲ್ಲೂ ಬೆರಳೆಣಿಕೆಯ ವಾಹನಗಳು ಸಂಚರಿಸುತ್ತಿವೆ. ಜನರು ಬಹುತೇಕವಾಗಿ ನಿನ್ನೆಯೇ ಆಹಾರ ಸಾಮಗ್ರಿಗಳ ಖರೀದಿ ಮುಗಿಸಿದ್ದರಿಂದ ಇಂದು ಅಂಗಡಿಗಳೆದುರು ಸರತಿ ಸಾಲು ಕಾಣದಾಗಿದೆ.

Ad Widget Ad Widget Ad Widget

Leave a Reply

error: Content is protected !!
Scroll to Top
%d bloggers like this: