Daily Archives

April 25, 2021

ಹಂಪಿಯ ಪ್ರಸಿದ್ಧ ಬಡವಿ ಲಿಂಗ ದೇವಸ್ಥಾನದ ಅರ್ಚಕ ಕೃಷ್ಣ ಭಟ್ ನಿಧನ

ಹಂಪಿಯ ಪ್ರಸಿದ್ಧ ಬಡವಿ ಲಿಂಗ ದೇವಸ್ಥಾನದ ಅರ್ಚಕ ಕೃಷ್ಣ ಭಟ್ ಅವರು ಭಾನುವಾರ ನಿಧನ ಹೊಂದಿದರು. 87 ವರ್ಷ ಪ್ರಾಯದ ಅವರು ವಯೋಸಹಜ ಖಾಯಿಲೆಯಿಂದ ಇಂದು ಮನೆಯಲ್ಲಿ ನಿಧನಹೊಂದಿದರು.ಕೃಷ್ಣ ಭಟ್ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿಯವರು. 1979ರಲ್ಲಿ ಅವರು ಹಂಪಿಗೆ

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ | ದರೋಡೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ನಡುವೆ ಪರಸ್ಪರ…

ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ಹಲ್ಲೆ ನಡೆದಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ ವಿಚಾರಣಾಧೀನ ಕೈದಿಗಳಿಗೆ ಹಲ್ಲೆ ನಡೆಸಿದ್ದಾನೆ. ಮುಲ್ಕಿ ಠಾಣೆ

ಉಡುಪಿ ಡಿಸಿ ಜಗದೀಶ್ Vs ಸೋಷಿಯಲ್ಸ್ | ಮುಂದುವರೆದ ಸಮರ !

ಮಾಸ್ಕ್ ಧರಿಸದೆ, ಸರ್ಕಾರ ರೂಪಿಸಿದ್ದ ನಿಯಮಗಳನ್ನು ಮುರಿದು ನಡೆಯುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರ ಮಗಳು ಮೆಹಂದಿ ಕಾರ್ಯಕ್ರಮದಲ್ಲಿ ಉಡುಪಿಯವರಾದ ಜಗದೀಶ್ ಅವರು ಭಾಗವಹಿಸಿದ್ದನ್ನು ಸಾಮಾಜಿಕ ಜಾಲತಾಣಗಳು ಪ್ರಶ್ನಿಸಿದ್ದವು. ಈ ವಾಕ್ ಟಾಕ್ ಸಮರ ಮುಂದುವರೆದಿದೆ. ಡಿಸಿ ಜಗದೀಶ್ ಅವರ ಮೇಲೆ

ಗುರುವಾಯನಕೆರೆ | ಕೆಲಸಕ್ಕಿದ್ದ ಅಂಗಡಿಗೆ ಕನ್ನ , ಹಾಡುಹಗಲೇ ಕಳ್ಳನಿಗೆ ಬಿತ್ತು ಗುನ್ನ !

ಬೆಳ್ತಂಗಡಿ : ಗುರುವಾಯನಕೆರೆಯ ಉಪ್ಪಿನಂಗಡಿ ರಸ್ತೆ ಬಳಿಯ ಫ್ಯಾಬ್ರಿಕೇಶನ್ ಸಾಮಾಗ್ರಿಗಳ ಮಾರಾಟ ಅಂಗಡಿ ವಿನಾಯಕ ಏಜನ್ಸಿ ಯಿಂದ ಹಗಲು ಹೊತ್ತಿನಲ್ಲಿ ಕಳವು ನಡೆಸುತ್ತಿದ್ದ ಹುಡುಗನನ್ನು ಹಿಡಿಯಲಾಗಿದೆ.ಆ ಹುಡುಗ ಅದೇ ಅಂಗಡಿಯಲ್ಲಿ ಕೆಲಸಕ್ಕಿದ್ದ. ಯುವಕನ ಸಹಿತ ಮೂವರು ರೆಡ್ ಹ್ಯಾಂಡ್ ಆಗಿ

ವೀಕೆಂಡ್ ಕರ್ಫ್ಯೂ ಎಫೆಕ್ಟ್| ಮದ್ಯ ಅಕ್ರಮ ದಾಸ್ತಾನು ಪತ್ತೆ; ಯುವಕನ ಬಂಧನ

ಬಂಟ್ವಾಳ: ವಿಟ್ಲ ಪೊಲೀಸರು ಮದ್ಯ ಅಕ್ರಮ ದಾಸ್ತಾನು ಪ್ರಕರಣವನ್ನು ಶನಿವಾರ ಪತ್ತೆ ಹಚ್ಚಿದ್ದು ಒಬ್ಬನನ್ನು ಬಂಧಿಸಿದ್ದಾರೆ.ಗಸ್ತಿನಲ್ಲಿದ್ದ ಸಂದರ್ಭ ಮದ್ಯದ ಪ್ಯಾಕೇಟ್ ಗಳು ಅಂಗಡಿ ಸಮೀಪ ಬಿದ್ದಿರುವುದನ್ನು ಗಮನಿಸಿ ದಾಳಿ ನಡೆಸಿದಾಗ ಅನಂತಾಡಿ ಗ್ರಾಮದ ದರ್ಖಾಸುವಿನಲ್ಲಿ ಆರು ಲೀಟರ್

18 + ಕೋವಿಡ್ ಲಸಿಕೆ : ರಾಜ್ಯಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ

ಕೊರೋನ ಸೋಂಕಿನ ಪ್ರಕರಣಗಳ ತೀವ್ರ ಏರಿಕೆಯ ನಡುವೆ ಮೇ 1ರಿಂದ ನೂತನ 3ನೇ ಹಂತದ ಲಸಿಕೆ ನೀಡಿಕೆ ಕಾರ್ಯತಂತ್ರದ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯ ಸರಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಗದರ್ಶನ ನೀಡಲು ಕೇಂದ್ರ ಆರೋಗ್ಯ ಸಚಿವ ರಾಜೇಶ್ ಭೂಷಣ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಉನ್ನತ

2550 ಮಂದಿ ಕೋವಿಡ್ ಸೋಂಕಿತರು ಹೋಂ ಐಸೊಲೇಶನ್‌ನಲ್ಲಿ ; ಬಿಕ್ಕಟ್ಟು ಎದುರಾದರೂ ಸಮರ್ಥವಾಗಿ ನಿರ್ವಹಿಸಲು ಜಿಲ್ಲಾಡಳಿತ…

ಜಿಲ್ಲೆಯಲ್ಲಿ 2550 ಮಂದಿ ಕೋವಿಡ್ ಸೋಂಕಿತರು ಹೋಂ ಐಸೊಲೇಶನ್‌ನಲ್ಲಿದ್ದಾರೆ. 642 ಮಂದಿ ಆಸ್ಪತ್ರೆಯಲ್ಲಿ ದ್ದಾರೆ.ಆಸ್ಪತ್ರೆಗಳಲ್ಲಿ ನಮ್ಮಲ್ಲಿರುವ 4800 ಬೆಡ್‌ಗಳಲ್ಲಿ 642 ಬೆಡ್‌ಗಳು ಮಾತ್ರ ಬಳಕೆಯಾಗಿವೆ. 15 ದಿನಗಳ ಬಳಿಕ ಜಿಲ್ಲೆಯಲ್ಲಿ ಇದೇ ರೀತಿ ಸೋಂಕಿತರ ಸಂಖ್ಯೆ ಹೆಚ್ಚಳಗೊಂಡು

ಬೆಳ್ತಂಗಡಿ ತಾಲೂಕಿನ ಲಾಯಿಲ ಸಮೀಪ ರಿಕ್ಷಾ ಅಪಘಾತದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಮೃತ್ಯು

ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಲಾಯಿಲ ಸಮೀಪ ರಿಕ್ಷಾ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.ಲಾಯಿಲದ ಪುತ್ರಬೈಲು ಸಮೀಪ ರಿಕ್ಷಾ ಚಾಲಕ ಪ್ರಮೋದ್ ಭೈರ ಅವರೇ ಅಂದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದು, ಇವತ್ತು

ದ.ಕ. ಜಿಲ್ಲೆಯಲ್ಲಿ ಶನಿವಾರದಂದು ಕೊರೋನಾ ಮಹಾಸ್ಫೋಟ | ದಾಖಲೆಯ ಸೋಂಕು ಪತ್ತೆ

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ದಾಖಲೆಯ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಶನಿವಾರ ಒಂದೇ ದಿನ 517 ಮಂದಿಗೆ ಕೋವಿಡ್ ದೃಢಪಡುವ ಜತೆಗೆ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಒಂದೇ ದಿನ ದಾಖಲೆ

ಆಸ್ಪತ್ರೆಯಲ್ಲಿದ್ದ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಕದ್ದು ಬಾಯ್ ಫ್ರೆಂಡ್ ಗೆ ನೀಡುತ್ತಿದ್ದ ನರ್ಸ್! | ಬಾಯ್…

ಕೋವಿಡ್ -19 ರೋಗಿಗಳ ಚಿಕಿತ್ಸೆಗಾಗಿ ಬಳಸಲಾಗುವ ರೆಮ್ಡೆಸಿವಿರ್ ಚುಚ್ಚುಮದ್ದಿನ ಅಕ್ರಮ ಮಾರಾಟ ಮಾಡಿದ ಆರೋಪದಡಿ ಭೋಪಾಲ್ ಪೊಲೀಸರು ಖಾಸಗಿ ಆಸ್ಪತ್ರೆಯ ಶುಶ್ರೂಷಕ ಸಿಬ್ಬಂದಿಯನ್ನು ಬಂಧಿಸಿದ್ದಾರೆ.ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿರುವ ಶಾಲಿನಿ ವರ್ಮಾ, ರೆಮ್ಡೆಸಿವಿರ್