Ad Widget

ದ.ಕ.ಜಿ.ಪಂ. ಜನಪ್ರತಿನಿಧಿಗಳ ಆಡಳಿತ ಅವಧಿ ಮುಕ್ತಾಯ: ಆಡಳಿತಾಧಿಕಾರಿಯಾಗಿ ವಿ.ಪೊನ್ನುರಾಜ್

ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್‌ನ ಚುನಾಯಿತ ಅವಧಿ ಮಂಗಳವಾರ ಎ.27ಕ್ಕೆ ಮುಕ್ತಾಯಗೊಂಡಿದೆ.

5 ವರ್ಷಗಳ ಜನಪ್ರತಿನಿಧಿಗಳ ಆಡಳಿತ ಕೊನೆಗೊಂಡಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಎ. 28ರಿಂದ ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ ಆಡಳಿತಾಧಿಕಾರಿಯಾಗಿ ಪೊನ್ನುರಾಜ್ ಅವರು ಕಾರ್ಯ ನಿರ್ವಹಿಸಲಿದ್ದಾರೆ.

Leave a Reply

error: Content is protected !!
Scroll to Top
%d bloggers like this: