Monthly Archives

April 2021

  ವಿಟ್ಲ : ಪಿಕಪ್ -ಕಾರು ನಡುವೆ ಭೀಕರ ಅಪಘಾತ

ವಿಟ್ಲ: ಪಿಕಪ್ ವಾಹನ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಪವಾಡಸದೃಶವಾಗಿ ಪಾರಾದ ಘಟನೆೆನಡೆದಿದೆ.ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಅಕ್ಷಯ ಸಭಾಭವನದ ಮುಂಭಾಗ ರವಿವಾರ ಈ ಘಟನೆ ನಡೆದಿದೆ.ಮಂಗಳೂರಿನ ಕಡೆಯಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಆಲ್ಟೋ

ಬಾಲಕಿಯ ಮುಂದೆ ಪ್ಯಾಂಟ್ ಜಿಪ್ ಜಾರಿಸಿದ ವಿಕೃತನ ಬಂಧನ

ವಿಕೃತಕಾಮಿಯೊಬ್ಬ ಬಾಲಕಿಯ ಮುಂದೆ ತನ್ನ ಪ್ಯಾಂಟ್ ನ ಜಿಪ್ ಜಾರಿಸಿ ಪೊಲೀಸರ ಅತಿಥಿಯಾಗಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೊರವಲಯದಲ್ಲಿ. ಬಜಗೋಳಿಯ ದಿಡಿಂಬಿರಿ ಎಂಬಲ್ಲಿ ಈ ಘಟನೆ ನಡೆದಿದೆ.ನಾರಾವಿಯ ಅಬೂಬಕ್ಕರ್ ಸಿದ್ದಿಕ್ ಎಂಬಾತ ಬಾಲಕಿಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿ

ಕೊರಗಜ್ಜನ ಕೋಲದ ಸಂದರ್ಭ ಕಲ್ಲು ತೂರಾಟ, ಹಫೀಜ್ ಎಂಬಾತನ ಬಂಧನ

ಉಳ್ಳಾಲದ ತೊಕ್ಕೊಟ್ಟು ಜಂಕ್ಷನ್ ಸಮೀಪ ಇರುವ ಕೊರಗಜ್ಜನ ಕೋಲ ನಡೆಯುವ ಸಂದರ್ಭ ನಡೆಯುತ್ತಿದ್ದ ಸಂದರ್ಭ ಕಲ್ಲುತೂರಾಟ ನಡೆದಿದೆ.ಕೋಲ ನಡೆಯುತ್ತಿದ್ದಾಗ, ಅಲ್ಲೇ ಇರುವ ಬಿಲ್ಲಿಂಗ್ ಮೇಲೆ ನಿಂತು ಕಲ್ಲು ತೂರಲಾಗಿದೆ. ಆ ಕಲ್ಲು ಅಲ್ಲಿ ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೆ ಪಕ್ಕ ಬಂದು ಬಿದ್ದಿದೆ.

ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ | 164 ಕೆ.ಜಿ ಮಾಂಸ ಸಹಿತ ಇಬ್ಬರು ವಶಕ್ಕೆ

ಮಂಗಳೂರಿನ ಅಡ್ಡೂರು ಎಂಬಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಕಾಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು 164 ಕೆ.ಜಿ. ದನದ ಮಾಂಸ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರನ್ನು ಪಾಂಡೇಲು ಗದ್ದೆ ಮನೆ ನಿವಾಸಿಗಳಾದ ಅಬ್ದುಲ್ ಮಜೀದ್(35), ಮುಸ್ತಫಾ(30) ಎಂದು ತಿಳಿದು

ಮಕ್ಕಳನ್ನು ಭಿಕ್ಷಾಟನೆಗೆ ಇಳಿಸಿ ಹಣ ಮಾಡುವ ಧಂದೆ ಮಂಗಳೂರಿನಲ್ಲಿ ಫುಲ್ ಆಕ್ಟೀವ್ !

ಸಣ್ಣ ಮಕ್ಕಳನ್ನು ಭಿಕ್ಷಾಟನೆಗೆ ಇಳಿಸಿ ಹಣ ಮಾಡುತ್ತಿರುವ ದಂಧೆಯನ್ನು ಪತ್ತೆ ಹಚ್ಚಿರುವ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಪೊಳಲಿ ದೇವಸ್ಥಾನದ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ, ಎರಡು ತಿಂಗಳ ಮಗು ಸೇರಿ ಒಂಬತ್ತು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಎಲ್ಲರೂ ಏಳು ವರ್ಷದೊಳಗಿನ ಮಕ್ಕಳಾಗಿದ್ದು

ಧರ್ಮಸ್ಥಳ | ಇನ್ನೋವಾ ಕಾರಿನಲ್ಲಿ ಬಂದು ಚಿನ್ನ ಎಗರಿಸಿದ ದಂಪತಿ ಅರೆಸ್ಟ್

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನಕ್ಕೆಂದು ಬಂದ ಭಕ್ತೆ ಒಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಸುಮಾರು 3.20 ಲಕ್ಷ ಮೌಲ್ಯದ ಚಿನ್ನವನ್ನು ಕಳ್ಳರು ಕಳವುಗೈದ ಘಟನೆ ಎ.1 ರಂದು ನಡೆದಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ  ಕಳ್ಳರನ್ನು ಪತ್ತೆಹಚ್ಚಿ ವಶಕ್ಕೆ ಪಡೆದ ಘಟನೆ

ಬೆಳ್ತಂಗಡಿ | ಬ್ರಹ್ಮಕಲಶೋತ್ಸವದ ಸ್ವಾಗತ ದ್ವಾರ ನಿರ್ಮಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಗೊಂಡು ಓರ್ವ ಮೃತ್ಯು

ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಬಯಲು ಎಂಬಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸ್ವಾಗತ ದ್ವಾರ ನಿರ್ಮಿಸುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಓರ್ವ ಯುವಕ ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.ನೆರಿಯ ಗ್ರಾಮದ ಅಪ್ಪಿಲ ನಿವಾಸಿ ಸೋಮಪ್ಪ ಗೌಡ ರವರ ಪುತ್ರ ಉಮೇಶ( 38.ವ)

ಕಾರ್ಣಿಕದ ಶಕ್ತಿ ಉಬಾರಮಣ್ಣು ಶ್ರೀ ಕೋಡ್ದಬ್ಬು ದೇವಸ್ಥಾನದ ವಾರ್ಷಿಕ ನೇಮೋತ್ಸವ | ಮಕ್ಕಿಮನೆ ಕಲಾವೃಂದದಿಂದ ವೈವಿಧ್ಯಮಯ…

ಮಂಗಳೂರು : ಕಾರ್ಣಿಕದ ಶಕ್ತಿ ಉಬಾರಮಣ್ಣು ಶ್ರೀ ಕೋಡ್ದಬ್ಬು ದೇವಸ್ಥಾನ ಕೊಳುವೈಲು, ಹಳೆಯಂಗಡಿ ಇದರ ವರ್ಷಾವಧಿ ನೇಮೋತ್ಸವ ಶುಕ್ರವಾರ ( 9/4/2021) ಜರಗಿತು.ಈ ಸಂದರ್ಭದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಸಂಯೋಜನೆಯಲ್ಲಿ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಮೆಚ್ಚುಗೆ ಪಡೆಯಿತು.

ಲಾಟರಿಯಲ್ಲಿ ಕೋಟಿ ರೂ. ಗೆದ್ದ ಕಥೆ | ತೊಕ್ಕೊಟ್ಟು ವಾಚ್‌ಮನ್ ಮೊಯ್ದಿನ್ ಕುಟ್ಟಿ ಕಟ್ಟಿ ಆಡಿದ ನಾಟಕ ಬಯಲು

ಮಂಗಳೂರು, ಏಪ್ರಿಲ್ 9: ಸಾಲಗಾರರ ಕಾಟ ತಡೆಯಲಾರದೆ ಲಾಟರಿಯಲ್ಲಿ ಒಂದು ಕೋಟಿ ರೂ. ಗೆದ್ದ ಕೇರಳ ಮೂಲದ ವ್ಯಕ್ತಿ ಇಲ್ಲಿಯವರೆಗೆ ಬಿಟ್ಟದ್ದು ಪುಂಗಿ ಎಂಬ ಸಂಗತಿ ಈಗ ಬಯಲಿಗೆ ಬರುತ್ತಿದೆ. ಆತನ ಸುಳ್ಳಿನ ಕಥೆ ರಾಜ್ಯಮಟ್ಟದ ಪತ್ರಿಕೆಗಳೂ ಸೇರಿದಂತೆ ಎಲ್ಲರನ್ನೂ ಮಂಗ ಮಾಡಿದೆ.ಮಂಗಳೂರು ನಗರ

ಬೆಳ್ತಂಗಡಿ | ವಿದ್ಯುತ್ ಕಂಬಕ್ಕೆ ರಿಕ್ಷಾ ಡಿಕ್ಕಿ, ಚಾಲಕ ಗಂಭೀರ

ಬೆಳ್ತಂಗಡಿ ತಾಲೂಕಿನ ಲಾಯಿಲ ಸಮೀಪ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ವಿಧ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ಲಾಯಿಲದ ಪುತ್ರಬೈಲು ಸಮೀಪ ರಿಕ್ಷಾ ಚಾಲಕ ಪ್ರಮೋದ್ ಭೈರ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ