ಮಂಗಳಾ ಅಂಗಡಿ ಅವರಿಗೆ ರೋಚಕ ಗೆಲುವು : ಸ್ಥಾನ ಉಳಿಸಿಕೊಂಡ ಬಿಜೆಪಿ

ಬೆಳಗಾವಿ ಲೋಕಸಭೆ ಕ್ಷೇತ್ರದ ಫಲಿತಾಂಶ ಭಾರೀ ರೋಚಕತೆಯತ್ತ ಸಾಗಿ ಪ್ರತಿಯೊಂದು ಸುತ್ತಿನ ಮತ ಎಣಿಕೆ ಮುಗಿಯುತ್ತಿದ್ದಂತೆ ಮುನ್ನಡೆಯ ಅಂತರ ಬದಲಾಗುತ್ತಿರುವುದು ಎರಡೂ ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿತು.

ಕೊನೆಗೂ ಅಂತಿಮ ಲೆಕ್ಕ ಪೂರ್ಣಗೊಂಡು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸೋಲುನಿಸಿ ಗೆಲುವಿನ ನಗೆ ಬೀರಿದರು.

Leave A Reply

Your email address will not be published.