Ad Widget

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರಂರಸ್ತೆ ಅಪಘಾತ | ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಡೋಳಿಯ ಬಳಿ ಜೋಗಿಬೆಟ್ಟು ಎಂಬಲ್ಲಿ ಈ ದುರ್ಘಟನೆ ನಡೆದಿದ್ದು ಬುಡೋಳಿ ನಿವಾಸಿ ಮಹಮ್ಮದ್ ಶರೀಫ್ (35) ಮೃತಪಟ್ಟವರು

ಮೃತರು ಬುಡೋಳಿಯಿಂದ ಗಡಿಯಾರ ಕಡೆಗೆ ತನ್ನ ಡಿಯೋ ವಾಹನದಲ್ಲಿ ತೆರಳುತ್ತಿದ್ದರು. ಆಗ ಸಿಮೆಂಟ್ ತುಂಬಿಕೊಂಡು ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ಘಟನೆಗೆ ದ್ವಿಚಕ್ರ ಸವಾರರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Ad Widget Ad Widget Ad Widget
Ad Widget Ad Widget Ad Widget

Leave a Reply

error: Content is protected !!
Scroll to Top
%d bloggers like this: