Day: May 4, 2021

ಗೋಪಾಲ್ ನಾಯ್ಕ್ ಮೇಲಿನ ಹಲ್ಲೆಯನ್ನು ಖಂಡಿಸಿ ಶ್ರೀ ರಾಮ ಸೇನೆಯ ಮುಖಂಡರುಗಳಿಂದ ಮನೆಗೆ ಭೇಟಿ. ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ ರಾಜ್ಯ ಪ್ರಧಾನ ಕಾರ್ಯದರ್ಶಿ

ಶ್ರೀರಾಮಸೇನೆ ಕಡಬ ಮುಖಂಡರಾದ ಗೋಪಾಲ್ ನಾಯಕ್ ಮೇಲಿನ ಹಲ್ಲೆಯನ್ನು ವಿರೋಧಿಸಿ ಶ್ರೀ ರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಹಾಗೂ ಇತರ ಮುಖಂಡರುಗಳು ಇಂದು ಮನೆಗೆ ಭೇಟಿ ಕೊಟ್ಟು ಅವರಿಗೆ ಧೈರ್ಯ ತುಂಬಿದರು. ನಿಮ್ಮೊಂದಿಗೆ ನಾವಿದ್ದೇವೆ, ಹಿಂದೂ ಮುಖಂಡನ ಮೇಲೆ ಹಿಂದುಗಳೇ ಮಾಡಿದ ಹಲ್ಲೆ, ಕೊಲೆಯತ್ನ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು. ಭೇಟಿಯ ಸಂದರ್ಭದಲ್ಲಿ ಮಂಗಳೂರು-ಉಡುಪಿ ವಿಭಾಗ ಪ್ರಧಾನ ಹರೀಶ್ ಅಮ್ಟಾಡಿ ಮಂಗಳೂರು ಜಿಲ್ಲಾ ಅಧ್ಯಕ್ಷ ಪ್ರದೀಪ್ …

ಗೋಪಾಲ್ ನಾಯ್ಕ್ ಮೇಲಿನ ಹಲ್ಲೆಯನ್ನು ಖಂಡಿಸಿ ಶ್ರೀ ರಾಮ ಸೇನೆಯ ಮುಖಂಡರುಗಳಿಂದ ಮನೆಗೆ ಭೇಟಿ. ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ ರಾಜ್ಯ ಪ್ರಧಾನ ಕಾರ್ಯದರ್ಶಿ Read More »

ಧರ್ಮಸ್ಥಳ ಸಿಎ ಬ್ಯಾಂಕ್ ಸಿಇಓ ಆತ್ಮಹತ್ಯೆ | ಬ್ಯಾಂಕಿನ ಎರಡು ನಿರ್ದೇಶಕರ ವಿರುದ್ದ ಪ್ರಕರಣ ದಾಖಲು

ಧರ್ಮಸ್ಥಳ ಸೊಸೈಟಿ ಸಿಇಒ ರವೀಂದ್ರನ್ ಡಿ ಅವರು ಸೋಮವಾರ ಬ್ಯಾಂಕಿನ ಸಭಾಂಗಣದಲ್ಲಿ ನೇಣಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಭಂಧಿಸಿದಂತೆ ರವೀಂದ್ರನ್ ಅವರ ಪತ್ನಿ ಉಷಾ ಅವರು ನೀಡಿದ ದೂರಿನಂತೆ ಇಬ್ಬರ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಸೆಕ್ಷನ್‌ನಡಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಡೆತ್ ನೋಟಿನಲ್ಲಿ ಒಟ್ಟು ಮೂರು ಜನರ ಹೆಸರನ್ನು ಅವರು ಬರೆದಿದ್ದಾರೆ. ಅವರಲ್ಲಿ ಓರ್ವ ಮಹಿಳೆಯೂ ಸೇರಿದ್ದು ಆಕೆಯ ಹೆಸರನ್ನು ಸ್ವರ್ಣಗೌರಿ ಎಂದು ಡೆತ್ ನೋಟಿನಲ್ಲಿ ಬರೆದಿದ್ದಾರೆ. ಆಕೆ ಸದರಿ ಸೊಸೈಟಿಯಲ್ಲಿ ಕೆಲಸ …

ಧರ್ಮಸ್ಥಳ ಸಿಎ ಬ್ಯಾಂಕ್ ಸಿಇಓ ಆತ್ಮಹತ್ಯೆ | ಬ್ಯಾಂಕಿನ ಎರಡು ನಿರ್ದೇಶಕರ ವಿರುದ್ದ ಪ್ರಕರಣ ದಾಖಲು Read More »

ಗೋಪಾಲ್ ನಾಯ್ಕ್ ಮೇಲಿನ ಹಲ್ಲೆಯನ್ನು ಖಂಡಿಸಿ ಶ್ರೀ ರಾಮ ಸೇನೆಯ ಮುಖಂಡರುಗಳಿಂದ ಮನೆಗೆ ಭೇಟಿ. ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ ರಾಜ್ಯ ಪ್ರಧಾನ ಕಾರ್ಯದರ್ಶಿ

ಶ್ರೀರಾಮಸೇನೆ ಕಡಬ ಮುಖಂಡರಾದ ಗೋಪಾಲ್ ನಾಯಕ್ ಮೇಲಿನ ಹಲ್ಲೆಯನ್ನು ವಿರೋಧಿಸಿ ಶ್ರೀ ರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಹಾಗೂ ಇತರ ಮುಖಂಡರುಗಳು ಇಂದು ಮನೆಗೆ ಭೇಟಿ ಕೊಟ್ಟು ಅವರಿಗೆ ಧೈರ್ಯ ತುಂಬಿದರು. ನಿಮ್ಮೊಂದಿಗೆ ನಾವಿದ್ದೇವೆ, ಹಿಂದೂ ಮುಖಂಡನ ಮೇಲೆ ಹಿಂದುಗಳೇ ಮಾಡಿದ ಹಲ್ಲೆ, ಕೊಲೆಯತ್ನ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು. ಭೇಟಿಯ ಸಂದರ್ಭದಲ್ಲಿ ಮಂಗಳೂರು-ಉಡುಪಿ ವಿಭಾಗ ಪ್ರಧಾನ ಹರೀಶ್ ಅಮ್ಟಾಡಿ ಮಂಗಳೂರು ಜಿಲ್ಲಾ ಅಧ್ಯಕ್ಷ ಪ್ರದೀಪ್ …

ಗೋಪಾಲ್ ನಾಯ್ಕ್ ಮೇಲಿನ ಹಲ್ಲೆಯನ್ನು ಖಂಡಿಸಿ ಶ್ರೀ ರಾಮ ಸೇನೆಯ ಮುಖಂಡರುಗಳಿಂದ ಮನೆಗೆ ಭೇಟಿ. ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ ರಾಜ್ಯ ಪ್ರಧಾನ ಕಾರ್ಯದರ್ಶಿ Read More »

ಮಂಡೆಕೋಲಿನಲ್ಲಿ ರಡ್‌ಮಂಡೆಯ ಹಾವು (ಇಡ್ತಲೆ ) ಕಳ್ಳ ಸಾಗಾಟಕ್ಕೆ ಯತ್ನ | ಐದು ‘ಮಂಡೆ ‘ಗಳ ಬಂಧನ !

ಕೇರಳದಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಇಡ್ತಲೆ ಹಾವು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಐವರನ್ನು ಮಂಡೆಕೋಲು ಗ್ರಾಮದ ಮುರೂರು ರಾಜ್ಯ ಹೆದ್ದಾರಿಯಲ್ಲಿ ವಶಪಡಿಸಿಕೊಂಡ ಘಟನೆ ಮೇ.4 ರಂದು ವರದಿಯಾಗಿದೆ. ಕೇರಳದ ಕಾಸರಗೋಡಿನಿಂದ ಸುಳ್ಯಕ್ಕೆ ಸ್ವಿಫ್ಟ್ ಕಾರಿನಲ್ಲಿ ಸುಮಾರು 8 ಕೆ.ಜಿ.ತೂಕದ ಇಡ್ತಲೆ ಹಾವನ್ನು ಸಾಗಿಸುತ್ತಿದ್ದಾಗ ಮುರೂರು ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿರುವುದನ್ನು ಗಮನಿಸಿದ ಆರೋಪಿಗಳು ತಕ್ಷಣ ತಮ್ಮ ಕಾರನ್ನು ಅರಣ್ಯ ಪ್ರದೇಶದೊಳಗೆ ಚಲಾಯಿಸಿದನ್ನು ಗಮನಿಸಿದ ಪೋಲೀಸರ ತಂಡ ಅವರನ್ನು ಚೇಸ್ ಮಾಡಿ ನಿಲ್ಲಿಸಿ …

ಮಂಡೆಕೋಲಿನಲ್ಲಿ ರಡ್‌ಮಂಡೆಯ ಹಾವು (ಇಡ್ತಲೆ ) ಕಳ್ಳ ಸಾಗಾಟಕ್ಕೆ ಯತ್ನ | ಐದು ‘ಮಂಡೆ ‘ಗಳ ಬಂಧನ ! Read More »

ಬಿಬಿಎಂಪಿ ಯಲ್ಲಿ ನಡೆದಿದೆ ಸಾಮೂಹಿಕ ನರಹತ್ಯೆ | ಅಪರಾಧಿಗಳಿಗೆ ಗಲ್ಲು ಒಂದೇ ಪರಿಹಾರ !!!

ಕೊರೋನಾದಂತಹ ತುರ್ತು ಆರೋಗ್ಯ ಪರಿಸ್ಥಿತಿಯ ನಡುವೆ ಆಸ್ಪತ್ರೆಯವರು ಜನರ ಜೀವದ ಜತೆಗೆ ಆಟವಾಡುತ್ತಿರುವ, ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ ಬಹಿರಂಗಪಡಿಸಿದ್ದಾರೆ. ಅಕ್ರಮವಾಗಿ ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ 4,065 ಬೆಡ್ ಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕ್ಕಿಂಗ್ ವೆಬ್ ಸೈಟ್ ಗಳಲ್ಲಿ ಬೆಡ್ ಗಳು ಭರ್ತಿಯಾಗಿರುವುದು …

ಬಿಬಿಎಂಪಿ ಯಲ್ಲಿ ನಡೆದಿದೆ ಸಾಮೂಹಿಕ ನರಹತ್ಯೆ | ಅಪರಾಧಿಗಳಿಗೆ ಗಲ್ಲು ಒಂದೇ ಪರಿಹಾರ !!! Read More »

ಮೇ.12ರವರೆಗೆ ಲಾಕ್ ಡೌನ್ ವಿಸ್ತರಣೆ | ಬಳಿಕ ಮುಂದಿನ ತೀರ್ಮಾನ -ಬಿಎಸ್‌ವೈ

   ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಮೇ 12ರ ವರೆಗೆ ಸೆಮಿ ಲಾಕ್‌ಡೌನ್ ಇರಲಿದ್ದು,ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ಸಚಿವರಿಗೆ ವಿವಿಧ ಜವಾಬ್ದಾರಿ ಹಂಚಲಾಗಿದ್ದು,ಮೆಡಿಕಲ್ ಆಕ್ಸಿಜನ್ ವ್ಯವಸ್ಥೆಯ ಹೊಣೆ ಸಚಿವ ಜಗದೀಶ್ ಶೆಟ್ಟರ್ ಅವರಿಗೆ, ರೆಮ್ಡಿಸಿವಿವರ್ ಪೂರೈಕೆ ನಿರ್ವಹಣೆ ಜವಾಬ್ದಾರಿ ಉಪ ಮುಖ್ಯಮಂತ್ರಿ ಡಾ ಸಿ.ಎನ್. ಆಶ್ವತ್ಥನಾರಾಯಣ ಅವರಿಗೆ, ಆಸ್ಪತ್ರೆಗಳಲ್ಲಿನ ಬೆಡ್ ಗಳ ಹೊಣೆಗಾರಿಕೆಯನ್ನು ಸಚಿವ ಆರ್. ಅಶೋಕ್ ಅವರಿಗೆ ವಹಿಸಕೊಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

‘ ಮೋದಿಯವರೇ, 2000 ದಲ್ಲಿ ಗುಜರಾತಿನಲ್ಲಿ ನೀವು ತೋರಿದ ವಿರಾಟ್ ರೂಪವನ್ನು ಬಂಗಾಳದಲ್ಲಿ ತೋರಿಸಿ ‘ | ಕಂಗನಾ ಟ್ವೀಟ್ ಬ್ಲಾಕ್ ಆಯ್ತು !

ಸದಾ ವಿವಾದದ ಮೂಲಕವೇ ಸುದ್ದಿಯಲ್ಲಿರುವ ಬಾಲಿವುಡ್ ನಟಿ, ಕಂಗನಾ ರಾಣಾವತ್ ಇದೀಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾಳೆ. ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ನಂತರ ಹಿಂಸಾಚಾರ ಭುಗಿಲೆದ್ದಿದ್ದು, ಬಿಜೆಪಿ ಕಾರ್ಯಕರ್ತರ ಮನೆ ಹಾಗೂ ಕಚೇರಿ ಧ್ವಂಸ ಮಾಡಲಾಗಿದೆ. ಘಟನೆಯಲ್ಲಿ 10 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿದ್ದ ಕಂಗನಾ ರಾಣಾವತ್, ಮೋದಿಯವರು ಗುಜರಾತಿನಲ್ಲಿ 2000  ಇಸವಿಯಲ್ಲಿ ಮೋದಿಯವರು ಗುಜರಾತಿನಲ್ಲಿ ತೋರಿದ ವಿರಾಟ್ ರೂಪವನ್ನು ಈಗ ಪಶ್ಚಿಮ ಬಂಗಾಳದಲ್ಲಿ ತೋರಿಸಿ ಮೋದಿಯವರೇ ಎಂದು …

‘ ಮೋದಿಯವರೇ, 2000 ದಲ್ಲಿ ಗುಜರಾತಿನಲ್ಲಿ ನೀವು ತೋರಿದ ವಿರಾಟ್ ರೂಪವನ್ನು ಬಂಗಾಳದಲ್ಲಿ ತೋರಿಸಿ ‘ | ಕಂಗನಾ ಟ್ವೀಟ್ ಬ್ಲಾಕ್ ಆಯ್ತು ! Read More »

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್; ಮಂಗಳೂರಿನಲ್ಲಿ ಆರು ಮಂದಿ ಬುಕ್ಕಿಗಳ ಬಂಧನ

ಮೊಬೈಲ್ ಆ್ಯಪ್‌ಗಳ ಮೂಲಕ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದ ಆರೋಪದಲ್ಲಿ ಆರು ಮಂದಿ ಬುಕ್ಕಿಗಳನ್ನು ಮಂಗಳೂರು ನಗರ ಸಿಸಿಬಿ ಮತ್ತು ಇಕೊನಾಮಿಕ್ ಆ್ಯಂಡ್ ನಾರ್ಕೊಟಿಕ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಸೋಮೇಶ್ವರ ಕುಂಪಲದ ವಿಕ್ರಂ, ಕೃಷ್ಣಾಪುರದ ಧನಪಾಲ್ ಶೆಟ್ಟಿ, ಮೂಲತಃ ರಾಜಸ್ಥಾನದ ಪ್ರಸ್ತುತ ಸುರತ್ಕಲ್‌ನಲ್ಲಿ ವಾಸವಾಗಿರುವ ಕಮಲೇಶ್, ಮುಂಬೈಯ ಹರೀಶ್ ಶೆಟ್ಟಿ, ಅಶೋಕ್ ನಗರದ ಪ್ರೀತೇಶ್ ಯಾನೆ ಪ್ರೀತಂ, ಉರ್ವ ಮಾರಿಗುಡಿಯ ಅವಿನಾಶ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ …

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್; ಮಂಗಳೂರಿನಲ್ಲಿ ಆರು ಮಂದಿ ಬುಕ್ಕಿಗಳ ಬಂಧನ Read More »

ಧರ್ಮಸ್ಥಳ ಸೊಸೈಟಿ ಸಿಇಓ ರವೀಂದ್ರನ್ ಆತ್ಮಹತ್ಯೆ | ಸಂಸ್ಥೆಯ ಒಳಗೆ ದೊಡ್ಡಮಟ್ಟದ ಮೋಸದಾಟದ ಶಂಕೆ | ತನಿಖೆಗೆ ಮಾಜಿ ಶಾಸಕ ವಸಂತ ಬಂಗೇರ ಆಗ್ರಹ

ಧರ್ಮಸ್ಥಳ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಸಂಸ್ಥೆಯೊಳಗೆ ನಡೆದ ಹಣಕಾಸಿನ ಮೋಸದಾಟ ಅವರ ಆತ್ಮಹತ್ಯೆಗೆ ಕಾರಣವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಆತ್ಮಹತ್ಯೆಗೂ ಮುನ್ನ ಇನ್ನು ಧರ್ಮಸ್ಥಳ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಅವರು ಡೆತ್ ನೋಟ್ ಬರೆದಿದ್ದಾರೆ. ಏನಿದೆ ಡೆತ್ ನೋಟ್ ನಲ್ಲಿ ? ಅಧ್ಯಕ್ಷರು ಸೋಲಲು ನಾನು ಬಿಡುವುದಿಲ್ಲ. ಮೋಸದಿಂದ ಅಧ್ಯಕ್ಷರ ಮೇಲೆ ಒತ್ತಡ ಹೇರಿದ ಜಯರಾಮ ಭಂಡಾರಿ ಮತ್ತರಘುಚಂದ್ರ ಅವರನ್ನು ನಾನು ಕ್ಷಮಿಸುವುದಿಲ್ಲ.ನನ್ನ ಮಗಳಿಗೆ ಕ್ಲಾರ್ಕ್ ಕೆಲಸ …

ಧರ್ಮಸ್ಥಳ ಸೊಸೈಟಿ ಸಿಇಓ ರವೀಂದ್ರನ್ ಆತ್ಮಹತ್ಯೆ | ಸಂಸ್ಥೆಯ ಒಳಗೆ ದೊಡ್ಡಮಟ್ಟದ ಮೋಸದಾಟದ ಶಂಕೆ | ತನಿಖೆಗೆ ಮಾಜಿ ಶಾಸಕ ವಸಂತ ಬಂಗೇರ ಆಗ್ರಹ Read More »

ಕಾರು- ಬೈಕ್ ಡಿಕ್ಕಿ | ಬೈಕ್ ಸವಾರ ಮೃತ್ಯು,ಇನ್ನೋರ್ವ ಗಂಭೀರ

ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟು ಇನ್ನೋರ್ವ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಉಪ್ಪಳ ಗೇಟ್ ಸಮೀಪದ ಅಬ್ದುಲ್ ರಶೀದ್ (65) ಎಂದು ಗುರುತಿಸಲಾಗಿದೆ. ಅವರ ಸಂಬಂಧಿ ಮುಹಮ್ಮದ್ ಅನೀಸ್ (24) ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ತಲಪಾಡಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಕುಂಬಳೆಯತ್ತ ಹೋಗುತ್ತಿದ್ದ ಕಾರಿನ ನಡುವೆ ಅಪಘಾತ ಉಂಟಾಗಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ರಶೀದ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, …

ಕಾರು- ಬೈಕ್ ಡಿಕ್ಕಿ | ಬೈಕ್ ಸವಾರ ಮೃತ್ಯು,ಇನ್ನೋರ್ವ ಗಂಭೀರ Read More »

error: Content is protected !!
Scroll to Top