ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಿಕೆ -ಸುರೇಶ್ ಕುಮಾರ್

 ರಾಜ್ಯದಲ್ಲಿ ಕೋವಿಡ್ 19 ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು  ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ದಿನೇ ದಿನೇ ಕೊರೊನ ಸೊಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ.ಇದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.

Leave A Reply

Your email address will not be published.