Daily Archives

May 5, 2021

ಬಾಡಿಗೆ ಕೇಳಿದ ಮಹಿಳೆಗೆ ರೌಡಿಗಳನ್ನು ಬಿಟ್ಟು ಬೆದರಿಕೆ: “ಬಾಡಿಗೆ ಕೇಳಿದರೆ ಬಾಂಬ್ ಇಟ್ಟು ಬಿಲ್ಡಿಂಗ್‌ ಉಡಾಯಿಸುವೆ ”…

ಮಂಗಳೂರು: ಕಟ್ಟಡದ ಬಾಡಿಗೆ ನೀಡುವಂತೆ ಕೇಳಿದ ಮಹಿಳೆ ಮೇಲೆ ಸ್ಥಳೀಯ ರೌಡಿಗಳನ್ನು ಬಿಟ್ಟು “ಬಾಡಿಗೆ ಕೇಳಿದರೆ ಬಿಲ್ಡಿಂಗ್‌ಗೆ ಬಾಂಬ್ ಇಟ್ಟು ಉರುಳಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಸಚಿವ ನಾಗರಾಜ ಶೆಟ್ಟಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಬೆಡ್ ಬ್ಲಾಕಿಂಗ್ ದಂಧೆಯ ಪ್ರಮುಖ ಆರೋಪಿ ಕಾಂಗ್ರೆಸ್ ನಾಯಕರೊಂದಿಗೆ ಇರುವ ಫೋಟೋಸ್ ವೈರಲ್

ಬೆಡ್ ಬ್ಲಾಕಿಂಗ್ ದಂಧೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈ ಪೈಕಿ ಪ್ರಮುಖ ಆರೋಪಿ ಒಬ್ಬಳು ಕಾಂಗ್ರೆಸ್ ನಾಯಕರ ಜೊತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಬೆಂಗಳೂರು ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ

ಮೇ.10ರಿಂದ ಆನ್ ಲೈನ್ ತರಗತಿ | ಮಂಗಳೂರು ವಿ.ವಿ‌.ನಿರ್ಧಾರ

ಮಂಗಳೂರು: ಮಂಗಳೂರು ವಿವಿಯ ಎಲ್ಲ ಸಂಯೋಜಿತ, ಸ್ವಾಯತ್ತ, ಘಟಕ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಆನ್​ಲೈನ್ ತರಗತಿಗಳನ್ನು ಮೇ 10 ರಿಂದ ನಡೆಸಲು ನಿರ್ಧರಿಸಲಾಗಿದೆ.ಮಂಗಳೂರು ವಿವಿ ಪ್ರಾಂಶುಪಾಲರ ಆನ್‌ಲೈನ್ ಸಭೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ನಡೆಸಲು

ಕೋವಿಡ್ 19 ನಿಯಮ ಉಲ್ಲಂಘನೆ ಆರೋಪ |ಬೀಚ್‌ನಲ್ಲಿ ಮದುವೆ ಪಾರ್ಟಿಗೆ ಅಧಿಕಾರಿಗಳ ದಾಳಿ

ಮಂಗಳೂರಿನ ಕುಳಾಯಿ ಶೋರ್ ಬೀಚ್ ರೆಸಾರ್ಟ್‌ನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎನ್ನಲಾದ ಆರೋಪದಲ್ಲಿ ಮದುವೆ ಪಾರ್ಟಿಗೆ ಮಂಗಳವಾರ ಅಧಿಕಾರಿಗಳು ದಾಳಿ ನಡೆಸಿ ಕೇಸು ದಾಖಲಿಸಿದ್ದಾರೆ.ಶೋರ್ ರೆಸಾರ್ಟ್‌ನಲ್ಲಿ ಮಂಗಳವಾರ ಸಂಜೆ ಮದುವೆ ಪಾರ್ಟಿ ಆಯೋಜಿಸಲಾಗಿತ್ತು. ಈ