Ad Widget

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಂದ ಸಿ.ಎಂ. ಭೇಟಿ | ರಾಜ್ಯದ ಸ್ಥಿತಿಗಳ ಚರ್ಚೆ

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರು ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಸ್ಥಿತಿಗಳ ಕುರಿತು ಚರ್ಚಿಸಿದರು.

ಬಿಜೆಪಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಕೋವಿಡ್ ನೆರವಿನ ‘ಸೇವೆಯೇ ಸಂಘಟನೆ – 2.0’ ಪರಿಹಾರ ಕಾರ್ಯಗಳ ಮಾಹಿತಿ ಮತ್ತು ವಿವರಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸಬೇಕೆಂದು ಮನವಿ ಮಾಡಿದರು.

Leave a Reply

error: Content is protected !!
Scroll to Top
%d bloggers like this: