Daily Archives

May 10, 2021

ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆ…

ಬೆಳ್ತಂಗಡಿ ತಾಲೂಕಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಾಗು ತ್ತಿದ್ದು, ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆ ಪ್ರದೇಶದಲ್ಲಿ ಸುಮಾರು 25 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಈ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.ಮಾವಿನಕಟ್ಟೆ

ಧರ್ಮಸ್ಥಳ ಗ್ರಾಮದಲ್ಲಿ ರಾತ್ರಿಯಿಂದ ಬೆಳಗಿನವರೆಗೆ ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಿ ಪಂಚಾಯಿತಿ ಸದಸ್ಯರು ಸಿಬ್ಬಂದಿಗಳು…

ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ -19 ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಹಾಗೂ ಹೊರಜಿಲ್ಲೆಗಳಿಂದ ಆಗಮಿಸುವವರ ಬಗ್ಗೆ ವಿಶೇಷ ರೀತಿಯಿಂದ ನಿಗಾವಹಿಸಲಾಗಿದೆ.ಧರ್ಮಸ್ಥಳ ಗ್ರಾಮದ ಕಲ್ಲೇರಿ, ನೀರ ಚಿಲುಮೆ, ಮುಂಡ್ರಪ್ಪಾಡಿ, ಗಡಿಭಾಗದಲ್ಲಿ ಪೊಲೀಸ್ ಇಲಾಖೆಯಿಂದ ಹಾಗೂ ಗ್ರಾಮ

ಮನೆಯಲ್ಲಿ ದನವಿಲ್ಲದಿದ್ದರೂ ಬೈಕ್‌ನಲ್ಲಿ ಹಾಲಿನ ಕ್ಯಾನ್ | ಪೊಲೀಸರನ್ನು ಯಾಮಾರಿಸೋ ಯುವಕನ ಬಣ್ಣ ಬಯಲು : ಪೊಲೀಸರನ್ನು…

ಕೋರೋನ ರೋಗದ ನಿಮಿತ್ತ ಸರಕಾರ ಒಂದಲ್ಲ ಒಂದು ಕಟ್ಟುಪಾಡುಗಳನ್ನು ಜಾರಿಗೆ ತರುತ್ತಿದೆ. ಹಾಗಾದರೂ ಸೋಂಕು ಹರಡದೆ ಇರಲಿ, ಎಂಬ ಸದುದ್ದೇಶ. ಹೊರಗಡೆ ಬಂದು ರಸ್ತೆಗಿಳಿದರೆ ಪೊಲೀಸರು ಮತ್ತು ಇತರ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾರೆ. ಮನೆಯಲ್ಲಿ ಕೂರಲು ಆಗದೆ ಇರುವವರು, ಹೇಗಾದರು ಮಾಡಿ ಪೊಲೀಸರ

ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಬರುವವರಿಗೆ ವೆಂಟಿಲೇಟರ್ ನೀಡಲ್ಲ | ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿಕೆ

ಉಡುಪಿ. ಕೊರೋನಾ ರೋಗಲಕ್ಷಣಗಳು ಕಂಡು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್ ಗಳು ಸಾಕಷ್ಟು ಖಾಲಿ ಇವೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಬರುವವರಿಗೆ ವೆಂಟಿಲೇಟರ್ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಹೇಳಿಕೆ ನೀಡಿದ್ದಾರೆ.ಜನರು

ಪುತ್ತೂರು, ಸುಳ್ಯ |  ಅವಳಿ ಮಕ್ಕಳಿಗೆ ಜೀವ ನೀಡಿ ಮರಳಿ ಬಾರದ ಲೋಕಕ್ಕೆ ತೆರಳಿದ ಹಸಿ ಬಾಣಂತಿ !

ಅವಳಿ ಮಕ್ಕಳಿಗೆ ಜನ್ಮ ನೀಡಿದ ಹಸಿ ಬಾಣಂತಿಯೊಬ್ಬಳು ತೀವ್ರ ರಕ್ತಸ್ರಾವದಿಂದ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ ಮನೋಜ್‌ರವರ ಪತ್ನಿ ಪೂಜಿತಾ ಮೃತಪಟ್ಟ ಮಹಿಳೆ.ಪೂಜಿತಾರವರು ಹೆರಿಗೆಗೆಂದು ಪುತ್ತೂರಿನ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ,

ಸವಣೂರು : ಅವಧಿ ಮೀರಿ ವ್ಯಾಪಾರ | ಅಂಗಡಿಗಳಿಗೆ ದಂಡ ವಿಧಿಸಿದ ಗ್ರಾ.ಪಂ,ಮಾಸ್ಕ್ ಹಾಕದವರಿಗೂ ದಂಡ

ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿ ರಾಜ್ಯಾದ್ಯಂತ ಮೇ.10 ರಿಂದ ಆರಂಭಗೊಂಡ ಸೆಮಿಲಾಕ್‌ಡೌನ್ ನಲ್ಲಿ ಬೆಳಗ್ಗಿನಿಂದಲೇ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ.ಅದಕ್ಕಾಗಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದ್ದು,ಆದರೂ ಕೆಲವೆಡೆ ಅವಧಿ ಮೀರಿ

ಪುತ್ತೂರು ಕೋವಿಡ್ ರೂಲ್ಸ್ ಬ್ರೇಕ್ | ಹಲವು ವಾಹನಗಳ ಮುಟ್ಟುಗೋಲು ,ಅನಗತ್ಯ ತಿರುಗಾಟಕ್ಕೆ ಪೊಲೀಸ್ ತಡೆ

ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿ ರಾಜ್ಯಾದ್ಯಂತ ಮೇ.10 ರಿಂದ ಆರಂಭಗೊಂಡ ಸೆಮಿಲಾಕ್‌ಡೌನ್ ನಲ್ಲಿ ಪೊಲೀಸರು ಬೆಳಗ್ಗಿನಿಂದಲೇ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದಾರೆ.ಅನಗತ್ಯ ವಾಹನಗಳಿಗೆ ಕಡಿವಾಣ ಹಾಕಿ ಹಲವು ವಾಹನಗಳನ್ನು ಮುಟ್ಟುಗೋಲು ಹಾಕಿದ್ದಾರೆ.ದರ್ಬೆ, ಮಂಜಲ್ಪಡ್ಪು,

ಬರ್ತ್ ಡೇ ಪಾರ್ಟಿಯಲ್ಲಿ ಶೂಟೌಟ್ | 7 ಜನರ ಸಾವು

ಬರ್ತ್ ಡೇ ಪಾರ್ಟಿಯೊಂದರಲ್ಲಿ ಬಂದೂಕುಧಾರಿಯೊಬ್ಬ ಮನ ಬಂದಂತೆ ಗುಂಡು ಹಾರಿಸಿದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ ಘಟನೆ ಅಮೆರಿಕದ ಕೊಲರಾಡೋದಲ್ಲಿ ನಡೆದಿದೆ.ಕೊಲೊರಾಡೋ ಸ್ಪ್ರಿಂಗ್ಸ್ ನ ಮೊಬೈಲ್ ಹೋಮ್ ಪಾರ್ಕ್ ನಲ್ಲಿ ಮಧ್ಯರಾತ್ರಿಯ ವೇಳೆ ಈ ದಾಳಿ ನಡೆದಿದೆ.ಸ್ನೇಹಿತರು, ಕುಟುಂಬ ಮತ್ತು

ಮಂಗಳೂರು : ಆಮ್ಲಜನಕ ಪೂರೈಕೆಯ ಘಟಕಗಳಿಗೆ ಉಸ್ತುವಾರಿ ಸಚಿವರು ಭೇಟಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿ, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಡಿಸಿ ಡಾ.ಕೆ.ವಿ ರಾಜೇಂದ್ರ ಅವರು ಆಸ್ಪತ್ರೆಗಳಿಗೆ ಆಮ್ಲಜನಕದ ಪೂರೈಕೆಯನ್ನು ಸುವ್ಯವಸ್ಥಿತಗೊಳಿಸುವ ನಿಟ್ಟಿನಲ್ಲಿ ಭಾನುವಾರ ಮೂರು

ಮಗಳ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಮಂಚಕ್ಕೆ ಕಟ್ಟಿಕೊಂಡು 35 ಕಿ. ಮೀ ನಡೆದ ಅಪ್ಪ

ಸರ್ಕಾರಿ ಸಕಲ ವ್ಯವಸ್ಥೆಯ ಈ ಆಧುನಿಕ ಯುಗದಲ್ಲಿ ಕೂಡ ಯಾವ ರೀತಿಯಲ್ಲಿ ಸೋತು ಹೋಗುತ್ತಿದೆ ಎಂದು ತೋರಿಸುವ ಘಟನೆಯನ್ನು ದುರವಸ್ಥೆ ಹಾಗೂ ಬಡತನದ ಕಾರಣದಿಂದಾಗಿ ವ್ಯಕ್ತಿಯೊಬ್ಬ ತನ್ನ ಮಗಳ ಶವವನ್ನು ಮಂಚದ ಮೇಲೆ ಇರಿಸಿ ಹೊತ್ತುಕೊಂಡು ಮರಣೋತ್ತರ ಪರೀಕ್ಷೆಗಾಗಿ 35 ಕಿಲೋಮೀಟರ್ ದೂರ ನಡೆದೇ