Daily Archives

May 13, 2021

ಸಿಇಟಿ ಪರೀಕ್ಷೆಗಳನ್ನು ಮುಂದೂಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಆದೇಶ

ಕೊರೊನಾ ವೈರಸ್ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಕೆಇಎ ಆದೇಶ ಹೊರಡಿಸಿದೆ.ಬರುವ ಜೂನ್ ತಿಂಗಳ 7,8,9 ರಂದು ಸಿಇಟಿ ಪರೀಕ್ಷೆಗಳು ನಿಗದಿಯಂತೆ ನಡೆಯಬೇಕಿತ್ತು. ಆದರೆ ಕೋರೋನಾ ಸೋಂಕಿನ ಕಾಟದ ಹಿನ್ನೆಲೆಯಲ್ಲಿ ಮತ್ತು ಈಗಾಗಲೇ ಲಾಕ್ ಡೌನ್