ಬೆಳ್ಳಾರೆ | ಸಹಕಾರಿ ಸಂಘದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ : ಮೇ.18 ರವರೆಗೆ ಬ್ಯಾಂಕ್ ಬಂದ್

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿಯೋರ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಈ ಹಿನ್ನೆಲೆಯಲ್ಲಿ ಸಹಕಾರಿ ಸಂಘದಲ್ಲಿ ಮೇ .18 ( ಮಂಗಳವಾರ) ರವರೆಗೆ ಯಾವುದೇ ಬ್ಯಾಂಕ್ ವ್ಯವಹಾರ ಮತ್ತು ಪಡಿತರ ಇರುವುದಿಲ್ಲ ಎಂದು ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ಆಳ್ವರವರು ತಿಳಿಸಿದ್ದಾರೆ.

Leave A Reply

Your email address will not be published.