ವೇಣೂರು : ಬೈಕ್ ಸ್ಕಿಡ್ ಸವಾರ ಗಂಭೀರ

ಬೆಳ್ತಂಗಡಿ : ವೇಣೂರಿನ ಬಾಡೂರು ರಸ್ತೆ ಯಲ್ಲಿ ಬೈಕ್ ಅಪಘಾತವಾಗಿ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಗಾಯಾಳುವನ್ನು ಛಾಯಚಿತ್ರ ಗ್ರಾಹಕ ಸುದೀಶ್ ಹೆಗ್ಡೆ ಎಂದು ಗುರುತಿಸಲಾಗಿದೆ.

ಗಾಯಾಳುವನ್ನು ಮಂಗಳೂರಿನ ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave A Reply

Your email address will not be published.