Day: May 22, 2021

ಪುಟ್ಟ ಮಗುವಿನ ಸಂಗೀತ ‘ಜ್ಞಾನ’ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಪುಟ ಸೇರಿತು

ಕಡಬ: ಖಾಸಗಿ ಚಾನೆಲ್ ನಡೆಸುವ ಸರಿಗಮಪ ಕಾರ್ಯಕ್ರಮದಲ್ಲಿ ಸಂಗೀತ ಮೋಡಿ ಮಾಡಿದ ಜ್ಞಾನ ಎನ್ನುವ ಪುಟ್ಟ ಬಾಲೆಯ ಹೆಸರು ಇಂಡಿಯನ್ ಬುಕ್ಕ್ ಆಫ್ ರೆರ್ಕಾಡ್‌ನಲ್ಲಿ ದಾಖಲಾಗಿದೆ. ತನ್ನ ಎರಡುವರೆ ವರ್ಷ ವಯಸ್ಸಿನಲ್ಲಿ ಸಂಗೀತ ಲೋಕದಲ್ಲಿ ಮಾಡಿದ ಸಾಧನೆಯ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಲಭಿಸಿದೆ.ಮೂಲತಃ ಕಡಬ ತಾಲೂಕು ಕೊಂಬಾರು ಕಟ್ಟೆ ಇಡ್ಯಡ್ಕ ಎಂಬಲ್ಲಿನ ನಿವಾಸಿ ಪ್ರಸ್ತುತ ಬೆಂಗಳೂರು ರಾಮನಗರದಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸಂಗೀತ ಶಿಕ್ಷಕಿಯಾಗಿರುವ ರೇಖಾ ಹಾಗೂ ಬೆಂಗಳೂರು ಕನಕಪುರ ನಿವಾಸಿ, ಹಿನ್ನೆಲೆ ಗಾಯಕ ಗುರುರಾಜ್ ದಂಪತಿ …

ಪುಟ್ಟ ಮಗುವಿನ ಸಂಗೀತ ‘ಜ್ಞಾನ’ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಪುಟ ಸೇರಿತು Read More »

ಬೆಳ್ತಂಗಡಿ | ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಯುವಕ ಮೃತ್ಯು

ಎರಡು ದಿನಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಮೂಲದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಸುಲ್ಕೇರಿ ಅಣ್ಣಿ ಪೂಜಾರಿ ಎಂಬವರ ಪುತ್ರ ಪ್ರಸಾದ್(23) ಮೃತ ಯುವಕ. ಪ್ರಸಾದ್ ಬೆಳ್ತಂಗಡಿ ಚರ್ಚ್ ರಸ್ತೆಯ ವಿಲ್ಸ್ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದರು. ಎರಡು ದಿನಗಳ ಹಿಂದೆ ತಮ್ಮ ಮನೆ ಸಮೀಪದ ಕಾಂಕ್ರೀಟ್ ರಸ್ತೆಯಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದ ವೇಳೆ ಸ್ಕಿಡ್ ಆಗಿ ಈ ಘಟನೆ ಸಂಭವಿಸಿತ್ತು. ಎರಡು ದಿನ ಜೀವನ್ಮರಣ ಹೋರಾಟ …

ಬೆಳ್ತಂಗಡಿ | ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಯುವಕ ಮೃತ್ಯು Read More »

ದಲಿತ ಯುವಕನಿಗೆ ಮೂತ್ರ ಕುಡಿಸಿ ಹಲ್ಲೆಗೈದ ಇನ್ಸ್ಪೆಕ್ಟರ್ | ಅಮಾನತಿಗೆ ಒತ್ತಾಯ, ಹೆಚ್ಚಿದ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ಕಿರುಗುಂದ ಗ್ರಾಮದ ದಲಿತ ಯುವಕನ ಮೇಲೆ ಗೋಣಿಬೀಡು ಪೊಲೀಸ್ ಠಾಣಾಧಿಕಾರಿ ದೌರ್ಜನ್ಯ ಎಸಗಿದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ದೌರ್ಜನ್ಯದ ಸಂದರ್ಭದಲ್ಲಿ ಗೋಣಿಬೀಡು ಪೊಲೀಸ್ ಠಾಣಾಧಿಕಾರಿಯು ದಲಿತ ಯುವಕನಿಗೆ ಮೂತ್ರ ಕುಡಿಸಿದ್ದಲ್ಲದೇ, ಮೂತ್ರವನ್ನು ನಾಲಿಗೆಯಿಂದ ನೆಕ್ಕಿಸಿಸುವ ಮೂಲಕ ಅಮಾನವೀಯ ಕೃತ್ಯ ಎಸಗಿದ್ದಾರೆಂದು ನೊಂದ ಯುವಕ ಹೇಳಿಕೆ ನೀಡಿದ್ದಾನೆ. ಕಿರುಗುಂದ ಗ್ರಾಮದ ವಿವಾಹಿತ ಮಹಿಳೆ ಹಾಗೂ ಆಕೆಯ ಪತಿಯ ನಡುವಿನ ಜಗಳದ ವಿಚಾರಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್ ಯಾವುದೇ ದೂರು ಇಲ್ಲದೇ …

ದಲಿತ ಯುವಕನಿಗೆ ಮೂತ್ರ ಕುಡಿಸಿ ಹಲ್ಲೆಗೈದ ಇನ್ಸ್ಪೆಕ್ಟರ್ | ಅಮಾನತಿಗೆ ಒತ್ತಾಯ, ಹೆಚ್ಚಿದ ಪ್ರತಿಭಟನೆ Read More »

ಸರಿಗಮಪ ರಿಯಾಲಿಟಿ ಶೋನಲ್ಲಿ ಮೋಡಿ ಮಾಡಿದ್ದ ಜ್ಞಾನ ಹೆಸರು ಈಗ ಇಂಡಿಯನ್ ಬುಕ್ ಆಫ್ ರೆರ್ಕಾಡ್‌ನಲ್ಲಿ ದಾಖಲು

ಕಡಬ: ಖಾಸಗಿ ಚಾನೆಲ್ ನಡೆಸುವ ಸರಿಗಮಪ ಕಾರ್ಯಕ್ರಮದಲ್ಲಿ ಸಂಗೀತ ಮೋಡಿ ಮಾಡಿದ ಜ್ಞಾನ ಎನ್ನುವ ಪುಟ್ಟ ಬಾಲೆಯ ಹೆಸರು ಇಂಡಿಯನ್ ಬುಕ್ ಆಫ್ ರೆರ್ಕಾಡ್‌ನಲ್ಲಿ ದಾಖಲಾಗಿದೆ. ತನ್ನ ಎರಡುವರೆ ವರ್ಷದ ಪ್ರಾಯದಲ್ಲಿ ಸಂಗೀತ ಲೋಕದಲ್ಲಿ ಮಾಡಿದ ಸಾಧನೆಯ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಲಭಿಸಿದೆ. ಮೂಲತಃ ಕಡಬ ತಾಲೂಕು ಕೊಂಬಾರು ಕಟ್ಟೆ ಇಡ್ಯಡ್ಕ ಎಂಬಲ್ಲಿನ ನಿವಾಸಿ ಪ್ರಸ್ತುತ ಬೆಂಗಳೂರು ರಾಮನಗರ ಎಂಬಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸಂಗೀತ ಶಿಕ್ಷಕಿಯಾಗಿರುವ ರೇಖಾ ಹಾಗೂ ಬೆಂಗಳೂರು ಕನಕಪುರ ನಿವಾಸಿ, ಹಿನ್ನೆಲೆ ಗಾಯಕ …

ಸರಿಗಮಪ ರಿಯಾಲಿಟಿ ಶೋನಲ್ಲಿ ಮೋಡಿ ಮಾಡಿದ್ದ ಜ್ಞಾನ ಹೆಸರು ಈಗ ಇಂಡಿಯನ್ ಬುಕ್ ಆಫ್ ರೆರ್ಕಾಡ್‌ನಲ್ಲಿ ದಾಖಲು Read More »

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕಿಟ್ ವಿತರಣೆಗೆ ಚಾಲನೆ

ಮಂಗಳೂರು .ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಇರುವ ವೈದ್ಯಕೀಯ ಬಳಕೆಗೆ ಬೇಕಾಗಿರುವ ಸಾಮಗ್ರಿಗಳಾದಸರ್ಜಿಕಲ್ ಗ್ಲೌಸ್, ಮಾಸ್ಕ್,ಜಿಂಕ್ ವಿಟಮಿ ನ್ “C”ಮಾತ್ರೆಗಳನ್ನು ಒದಗಿಸುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ಎಂ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಾಪೌರರಾದ ಪ್ರೇಮಾನಂದ್ ಶೆಟ್ಟಿ ,ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ಶ್ರೀ ನಿತಿನ್ ಕುಮಾರ್,ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯರಾದ ಅಕ್ಷಯ್ ಆಳ್ವ, ಮಂಗಳೂರು ನಗರ ದಕ್ಷಿಣ ಸಾಮಾಜಿಕ …

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕಿಟ್ ವಿತರಣೆಗೆ ಚಾಲನೆ Read More »

ಬ್ಲಾಕ್ ಫಂಗಸ್ ಲಸಿಕೆ ಉತ್ಪಾದನೆಗೆ ಸಾಥ್ ನೀಡಿದ ರವಿಶಂಕರ್ ಪ್ರಸಾದ್ | ಐದು ಕಂಪನಿಗಳಿಗೆ ಲಸಿಕೆ ಉತ್ಪಾದಿಸಲು ಲೈಸೆನ್ಸ್

ಬ್ಲಾಕ್ ಫಂಗಸ್ ಕಾಯಿಲೆಗೆ ಹೊಸ ಲಸಿಕೆಯನ್ನು ಉತ್ಪಾದಿಸುವ ಕಂಪನಿಗಳಿಗೆ ಕೇಂದ್ರ ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ರವರು ಅನುಮತಿ ನೀಡಿದ್ದಾರೆ.ದೇಶದ ಅಧಿಕ ರಾಜ್ಯಗಳು ಈ ರೋಗವನ್ನು ಅತ್ಯಂತ ಮಾರಣಾಂತಿಕ ರೋಗಗಳ ಪಟ್ಟಿಯಲ್ಲಿ ಸೇರಿಸಿರುವ ಕಾರಣ ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿ ಐದು ಕಂಪನಿಗಳಿಗೆ ಲೈಸೆನ್ಸ್ ನೀಡಿದ್ದಾರೆ.ಈ ಕಾಯಿಲೆಗೆ ತುತ್ತಾದ ಹಲವು ಜನರು ಸಂಕಷ್ಟಕ್ಕೆ ಸಿಲುಕಿ ಕೊಂಡಿದ್ದಾರೆ. ಈ ಜನರ ಪರಿಸ್ಥಿತಿಯನ್ನು ಕಂಡು ಎಚ್ಚೆತ್ತು ಕೊಂಡು ಈ ಕಾಯಿಲೆಗೆ ಸಹಕಾರ ಮಾಡಬೇಕೆಂದು ಲಸಿಕೆ ಉತ್ಪಾದಿಸುವ ಕಂಪನಿಗಳಿಗೆ ಸಹಾಯವನ್ನು …

ಬ್ಲಾಕ್ ಫಂಗಸ್ ಲಸಿಕೆ ಉತ್ಪಾದನೆಗೆ ಸಾಥ್ ನೀಡಿದ ರವಿಶಂಕರ್ ಪ್ರಸಾದ್ | ಐದು ಕಂಪನಿಗಳಿಗೆ ಲಸಿಕೆ ಉತ್ಪಾದಿಸಲು ಲೈಸೆನ್ಸ್ Read More »

ವಿಮಾನ ದುರಂತಕ್ಕೆ 11 ವರ್ಷ: ದ.ಕ. ಜಿಲ್ಲಾಡಳಿತದಿಂದ ಮೃತರಿಗೆ ಶ್ರದ್ಧಾಂಜಲಿ

ಮಂಗಳೂರು : ಮಂಗಳೂರು ವಿಮಾನ ದುರಂತ ಸಂಭವಿಸಿ ಇಂದಿಗೆ 11 ವರ್ಷಗಳು ಸಂದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ ನಗರದ ಕೂಳೂರು ತಣ್ಣೀರು ಬಾವಿ ಬಳಿಯ ಉದ್ಯಾನವನದಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿಯನ್ನು ಏರ್ಪಡಿಸಲಾಯಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಹಲವರು ಪುಷ್ಪಾಂಜಲಿಯ ನಮನ ಸಲ್ಲಿಸಿದರು. ವಿಮಾನದಲ್ಲಿ ಆರು ಸಿಬ್ಬಂದಿಗಳ ಜತೆ ದುಬೈನಿಂದ ಮಂಗಳೂರು ವಿಮಾನ …

ವಿಮಾನ ದುರಂತಕ್ಕೆ 11 ವರ್ಷ: ದ.ಕ. ಜಿಲ್ಲಾಡಳಿತದಿಂದ ಮೃತರಿಗೆ ಶ್ರದ್ಧಾಂಜಲಿ Read More »

ತಾಯಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ಪ್ರಿಯತಮ | ಪ್ಲಾನ್ ಮಾಡಿ ಪ್ರಿಯತಮನನ್ನು ಹೊಡೆದು ಹಾಕಿದ 14 ವರ್ಷದ ಈ ಬಾಲಕ

4 ವರ್ಷದ ಈ ಬಾಲಕ ತನ್ನ ಅಮ್ಮನ ಸಹಾಯಕ್ಕಾಗಿ ಧಾವಿಸಿದ್ದಾನೆ. ತನ್ನ ತಾಯಿಗೆ ದಿನನಿತ್ಯ ಮನೆಗೆ ಬಂದು ಹಿಂಸೆ ನೀಡುತ್ತಿದ್ದ ಆಕೆಯ ಪ್ರಿಯತಮನನ್ನೇ ಪ್ಲಾನ್ಡ್ ಮರ್ಡರ್ ಮಾಡಿ ಮನೆಗೆ ಮರಳಿದ್ದಾನೆ. ಈ ಆಘಾತಕಾರಿ ಘಟನೆ ಗುಜರಾತ್‍ನ ಅಹ್ಮದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ತನ್ನ ಹಾಗೂ ತಾಯಿಯ ಮೇಲೆ ದೈಹಿಕವಾಗಿ ಹಿಂಸೆ ನೀಡಿದ್ದರಿಂದ ಕೃತ್ಯ ಎಸಗಿರುವುದಾಗಿ ಸಿಕ್ಕಿಬಿದ್ದ ಬಳಿಕ ಬಾಲಕ ಹೇಳಿದ್ದಾನೆ. ಹತ್ತು ವರ್ಷಗಳ ಹಿಂದೆ ಈ ಹುಡುಗನ ತಾಯಿ ತನ್ನ ಪ್ರಿಯಕರನ ಜೊತೆ ಒಟ್ಟಿಗೆ ವಾಸಿಸಲು ಶುರು ಮಾಡಿದ್ದಳು. …

ತಾಯಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ಪ್ರಿಯತಮ | ಪ್ಲಾನ್ ಮಾಡಿ ಪ್ರಿಯತಮನನ್ನು ಹೊಡೆದು ಹಾಕಿದ 14 ವರ್ಷದ ಈ ಬಾಲಕ Read More »

ಮೈ ತುಂಬಾ ಹನಿ 🐝 ಬೀ ಬಿಟ್ಟುಕೊಂಡು ಫೋಟೋ ಶೂಟ್ ಮಾಡಿಕೊಂಡ ಹಾಲಿವುಡ್ ಹನಿ !

ಹೆಸರಾಂತ ಹಾಲಿವುಡ್ ತಾರೆ ಸೌಂದರ್ಯದ ಗಣಿ ಆ್ಯಂಜಲೀನಾ‌ ಜೋಲೀ ಅವರು ಇತ್ತೀಚೆಗೆ ಹೊಸರೂಪದಲ್ಲಿ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಳು. ತನ್ನ 45 ನೆಯ ವಯಸ್ಸಿನಲ್ಲಿಯೂ 22 ರ ಬೆಡಗಿಯ ಬಳುಕುವ ಮೈ ಮಾಟದ ಈಕೆ ಜಗತ್ತಿನಲ್ಲಿ ಕೋಟ್ಯಂತರ ಚಿತ್ರ ರಸಿಕರ ಕನಸು. ಅಂತಹ ಜೋಲಿಯ ಒಂದು ಭೇಟಿಗಾಗಿ ಕಾಯುತ್ತಿರುವವರೇಷ್ಟೋ.ಆದರೆ ಆ ಅವಕಾಶ ಸಾಮಾನ್ಯರಿಗೆ ದುರ್ಲಭ. ಆದರೆ ಇದೀಗ ಸಾವಿರಾರು ಜನರಿಗೆ ಒಟ್ಟಿಗೆ ಆಕೆಯನ್ನು ಭೇಟಿ ಮಾಡಲು ಅವಕಾಶ ಸಿಕ್ಕಿತ್ತು. ಅಷ್ಟೇ ಅಲ್ಲ, ಆಕೆಯ ಭುಜವನ್ನು ಮುಟ್ಟುವ, ಕೆನ್ನೆ ಸವರುವ, …

ಮೈ ತುಂಬಾ ಹನಿ 🐝 ಬೀ ಬಿಟ್ಟುಕೊಂಡು ಫೋಟೋ ಶೂಟ್ ಮಾಡಿಕೊಂಡ ಹಾಲಿವುಡ್ ಹನಿ ! Read More »

ಲೀಕ್ ಆಗಿದ್ದ ನಗ್ನ ವೀಡಿಯೋ ಬಗ್ಗೆ ನೋವು ತೋಡಿಕೊಂಡ ಈ ನಟಿ ಮುಂದೊಂದು ದಿನ ‘ಬಾಟಮ್ ಲೆಸ್ ‘ ಆಗಿ ನಟಿಸಿದ್ದಳು !

ತನ್ನ ಬೋಲ್ಡ್ ಪಾತ್ರಗಳಿಂದಲೇ ಹೆಸರು ಮಾಡಿರುವ ನಟಿ ರಾಧಿಕಾ ಆಪ್ಟೆ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ತಮ್ಮ ನೋವನ್ನು ಹೊರ ಹಾಕಿದ್ದಾರೆ. ಈ ಹಿಂದೆ ಲೀಕ್ ಆಗಿದ್ದ ತಮ್ಮ ಪೋಟೋ ಮತ್ತು ವಿಡಿಯೋ ಬಗ್ಗೆ ಮಾತನಾಡಿದ್ದಾರೆ. ‘ನನ್ನ ನಗ್ನ ಪೋಟೋಗಳು ಲೀಕ್ ಆಗಿವೆ ಎಂಬ ಸುದ್ದಿ ಕೇಳಿ ನಾಲ್ಕು ದಿನ ಮನೆಯಿಂದ ಹೊರಗೆ ಬಂದಿರಲಿಲ್ಲ ಎಂದು ನಟಿ ಹೇಳಿಕೊಂಡಿದ್ದಾರೆ. ಆನಂತರನನ್ನನ್ನು ಕೆಟ್ಟದಾಗಿ ಟ್ರೋಲ್ ಮಾಡಲಾಯಿತು. ಅದು ನನ್ನ ಮನಸ್ಸಿನ ಮೇಲೆ ಎಷ್ಟು ದೊಡ್ಡ ಪರಿಣಾಮ ಬೀರಿತು ಎಂದರೆ ನಾಲ್ಕು …

ಲೀಕ್ ಆಗಿದ್ದ ನಗ್ನ ವೀಡಿಯೋ ಬಗ್ಗೆ ನೋವು ತೋಡಿಕೊಂಡ ಈ ನಟಿ ಮುಂದೊಂದು ದಿನ ‘ಬಾಟಮ್ ಲೆಸ್ ‘ ಆಗಿ ನಟಿಸಿದ್ದಳು ! Read More »

error: Content is protected !!
Scroll to Top