ಫೀಸ್ ಕಟ್ಟದೇ ಆನ್ಲೈನ್ ಕ್ಲಾಸಿಗೆ ಬರುವಂತಿಲ್ಲ : ಕಾಲೇಜು ನಿಯಮಗಳ ವಿರುದ್ಧ ಕ್ಯಾಂಪಸ್ ಫ್ರಂಟ್ ವತಿಯಿಂದ ಮನವಿ
ಸುಳ್ಯ : ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಹಲವು ವಿದ್ಯಾರ್ಥಿಗಳು ಕಾಲೇಜು ಫೀಸು ಪಾವತಿ ಮಾಡಲು ಸಮಯಾವಕಾಶ ನೀಡಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ವತಿಯಿಂದ ತಹಶೀಲ್ದಾರ್ರಿಗೆ ಮನವಿ ಸಲ್ಲಿಸಲಾಯಿತು.
ಲಾಕ್ಡೌನ್ನಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ!-->!-->!-->…