ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ವಿಧಿವಶ
ಬೆಂಗಳೂರು: ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬುಧವಾರ ನಿಧನರಾಗಿದ್ದಾರೆ.
104 ವರ್ಷ ವಯಸ್ಸಿನ ಅವರು ಇಂದು ಮಧ್ಯಾಹ್ನ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದ್ದಾರೆ.
ಇತ್ತೀಚೆಗೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿದ್ದರು. ಬಳಿಕ ಅವರು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು.
ಅಕ್ರಮವಾಗಿ…!!!???
ಮತ್ತೆ ಗಾಂಜಾವನ್ನು ಸಕ್ರಮವಾಗಿ ಸಾಗಿಸಲು ಸಾಧ್ಯವೇ?